ಆದರ್ಶ ಕಳ್ಳ ಮತ್ತಿತರ ಕಥೆಗಳು

Author : ಬಸವರಾಜ ನಾಯ್ಕರ

Pages 280

₹ 200.00




Year of Publication: 2014
Published by: ಗೀತಾಂಜಲಿ ಪ್ರಕಾಶನ
Address: # 60, 2ನೇ ಡಿ ಅಡ್ಡರಸ್ತೆ, 2ನೇ ಹಂತ, 3ನೇ ಬ್ಲಾಕ್, ನಾಗರಬಾವಿ, ಬೆಂಗಳೂರು-560 072
Phone: 9740066842

Synopsys

ಡಾ. ಬಸವರಾಜ ನಾಯ್ಕರ ಅವರು ಬರೆದ ಕಥಾ ಸಂಕಲನ;ಆದರ್ಶ ಕಳ್ಳ ಮತ್ತಿತರ ಕಥೆಗಳು. ಸಂಕಲನದಲ್ಲಿ ಒಟ್ಟು 10 ಕಥೆಗಳಿವೆ. ಉತ್ತರ ಕರ್ನಾಟಕದ ವೈವಿಧ್ಯಮಯ ಸಾಮಾಜಿಕ-ಶಿಕ್ಷಣ-ಜಾನಪದ-ಕೌಟುಂಬಿಕ-ನೈತಿಕ ಸಮಸ್ಯೆಗಳನ್ನು ಕೇಂದ್ರವಾಗಿಸಿಕೊಂಡು ಬರೆದ ಕಥೆಗಳಿವು. ಭಾಷೆ ಮತ್ತು ಸೊಗಸಾದ ಶೈಲಿಯಿಂದ ಈ ಕಥೆಗಳು ಓದುಗರ ಗಮನ ಸೆಳೆಯುತ್ತವೆ. 

About the Author

ಬಸವರಾಜ ನಾಯ್ಕರ
(01 August 1949)

ಡಾ. ಬಸವರಾಜ ನಾಯ್ಕರ್ ಅವರು ಮೂಲತಃ ಗದಗ (ಜನನ: 01-08-1949) ಜಿಲ್ಲೆಯ ನರಗುಂದದವರು. ತಂದೆ ಶಿವಶಂಕರಪ್ಪ ನಾಯ್ಕರ, ಧಾರವಾಡದಲ್ಲಿ ಪ್ರಾಥಮಿಕ ಶಿಕ್ಷಣ, ನರಗುಂದದಲ್ಲಿ ಪ್ರೌಢಶಿಕ್ಷಣ ಮತ್ತೇ ಧಾರವಾಡದಲ್ಲಿ ಪಿಯುಸಿಯಿಂದ ಕರ್ನಾಟಕ ವಿ.ವಿಯಲ್ಲಿ ಸ್ನಾತಕೋತ್ತರ ಪದವಿ (ಎಂ.ಎ-ಇಂಗ್ಲಿಷ್)  ಹಾಗೂ ಕ್ಯಾಲಿಫೋರ್ನಿಯಾದಿಂದ ಡಿ.ಲಿಟ್ ಪದವೀಧರರು.  ಗುಲಬರ್ಗಾ ವಿ.ವಿಯಲ್ಲಿ ಸಂಶೋಧನಾ ಸಹಾಯಕರಾಗಿ ವೃತ್ತಿ ಜೀವನ ಆರಂಭಿಸಿ ಅಲ್ಲಿಯೇ ಉಪನ್ಯಾಸಕರಾಗಿ ರೀಡರ್‍ ಆಗಿ ನಂತರ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ರೀಡರ್, ಪ್ರೊಫೆಸರ್, ಪ್ರೊಫೆಸರ್ ಎಮಿರಿಟಿಸ್ ಆಗಿ (2011-12) ನಿವೃತ್ತಿಯಾದರು.  ಅನುವಾದಿತ ಕೃತಿಗಳು:   ಪಡುವಣ ನಾಡಿನ ಪ್ರೇಮವೀರ- 1975, ಜೋಗೀಭಾವಿ-1976, ಕೊಳ್ಳದ ನೆರಳು-1978, ಹುಚ್ಚುಹೊಳೆ-1980, ನಿಗೂಢ ಸೌಧ (11 ಫ್ರೆಂಚ್ ಕಥೆಗಳ ಅನುವಾದ)-1982, ಗೋವರ್ಧನರಾಮ-1984, ಭಾರತೀಯ ಇಂಗ್ಲೀಷ್ ಸಾಹಿತ್ಯ ಚರಿತ್ರೆ-2006, ಕೆಂಪು ...

READ MORE

Related Books