ಆಗಸದ ಅಲೆಮಾರಿಗಳು

Author : ಬಿ.ಎಸ್. ಶೈಲಜಾ

Pages 148

₹ 90.00




Year of Publication: 2014
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 08022203580

Synopsys

ಆಗಸದ ಅಲೆಮಾರಿಗಳು-ಕೃತಿಯನ್ನು ಬಿ.ಎಸ್.ಶೈಲಜಾ ರಚಿಸಿದ್ದು, ಈ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ( 2009) ಲಭಿಸಿದೆ. ಆಗಸ ಎಂಬುದು ಕುತೂಹಲಕಾರಿ ವಿದ್ಯಮಾನಗಳ ಬೃಹತ್ ಅಂಗಳ. ಗ್ರಹಗಳು, ಗ್ರಹಣಗಳು, ಧೂಮಕೇತು, ಉಲ್ಕೆಗಳು ಹೀಗೆ ಆಗಸವು ವೈವಿಧ್ಯಮಯವಾಗಿದೆ ಈ ಬಗ್ಗೆ ಸಂಕ್ಷಿಪ್ತ ವಿವರದ ಕೃತಿ ಇದು.

About the Author

ಬಿ.ಎಸ್. ಶೈಲಜಾ

ಶೈಲಜಾ ಬಿ.ಎಸ್. ಜವಹರಲಾಲ್ ನೆಹರೂ ತಾರಾಲಯದ ಶೈಕ್ಷಣಿಕ ಕಾರ್ಯಕ್ರಮಗಳ ನಿರ್ವಾಹಕರು. ತಂದೆ : ಬ.ನ. ಸುಂದರರಾವ್, ತಾಯಿ- ರತ್ತಮ ಸುಂದರರಾವ್.  ಶುಕ್ರಗ್ರಹದ ಸಂಕ್ರಮಣ, ನನ್ನ ಮಿತ್ರ ಸೋರಣ್ಣ (ಜೆ.ಬಿ.ಎಸ್. ಹಾಲ್ಲೆನರ ಮಿ. ಲೀಕಿಯ ಅನುವಾದ), ಬಾನಿಗೊಂದು ಕೈಪಿಡಿ ಕೃತಿಯ ಸಂಪಾದನೆ ನವಕರ್ನಾಟಕ ಜ್ಞಾನವಿಜ್ಞಾನ ಕೋಶದಲ್ಲಿ ಖಗೋಳ ವಿಜ್ಞಾನ ಭಾಗದ ರಚನೆ, ಸಫಾರಿ ಎಂಬ ಲಕ್ಷುರಿ (ಪ್ರವಾಸ ಕಥನ) (2007), ದೂರದರ್ಶಕ, ಗ್ರಹಣ, ಸೂರ್ಯ, ಸೌರವ್ಯೂಹ, ಅಗಸದ ಅಲೆಮಾರಿಗಳು (ವಿಜ್ಞಾನ ಸಾಹಿತ್ಯ) ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಶುಕ್ರಗ್ರಹದ ಸಂಕ್ರಮಣಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ, ಎಚ್.ಎನ್. ದತ್ತಿನಿಧಿ ಬಹುಮಾನ, ...

READ MORE

Awards & Recognitions

Related Books