ಆರ್ಷಕಾವ್ಯಗಳ ನುಡಿಬೆಡಗು

Author : ಶತಾವಧಾನಿ ಆರ್. ಗಣೇಶ

Pages 227

₹ 171.00




Year of Publication: 2020
Published by: ವಸಂತ ಪ್ರಕಾಶನ
Address: # 360, 10ನೇ ಬಿ;ಮುಖ್ಯರಸ್ತೆ, ಕಾಸ್ಮೊಪಾಲಿಟಿನ್ ್ ಕ್ಲಬ್, ಜಯನಗರ ಪೂರ್ವ, ಜಯನಗರ, ಬೆಂಗಳೂರು-560011,
Phone: 0802244 3996

Synopsys

ಖ್ಯಾತ ಲೇಖಕ, ಚಿಂತಕ ಶತಾವಧಾನಿ ಡಾ. ಆರ್. ಗಣೇಶ ಅವರ ಕೃತಿ-ಆರ್ಷಕಾವ್ಯದ ನುಡಿಬೆಡಗು. ರಾಮಾಯಣ ಹಾಗೂ ಮಹಾಭಾರತ, ಈ  ಮಹಾಕಾವ್ಯಗಳ ಭಾಷಾ ಸೌಂದರ್ಯಗಳ ಕುರಿತು ಸುದೀರ್ಘವಾದ ಆಧ್ಯಯನವೇ ಈ ಕೃತಿ. ಮಹಾಕಾವ್ಯದ ಭಾಷೆ, ಶೈಲಿ, ಓದುಗರ ಕಲ್ಪನಾ ವಿಸ್ತಾರ ಹಾಗೂ ಸೌಂದರ್ಯದ ದರ್ಶನ ನೀಡುವ ಕೃತಿ ಇದು.

About the Author

ಶತಾವಧಾನಿ ಆರ್. ಗಣೇಶ
(04 December 1962)

ಶತಾವಧಾನಿ ಗಣೇಶ ಅವರು ಉತ್ತಮ ವಾಗ್ಮಿಗಳು. ವಿದ್ವಾಂಸರು. ಅವಧಾನ ಕಲೆಯನ್ನು ರೂಢಿಸಿಕೊಂಡವರು. “ಕನ್ನಡದಲ್ಲಿ ಅವಧಾನ ಕಲೆ” ಎಂಬ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯ ಪ್ರಪ್ರಥಮ ಡಿ.ಲಿಟ್. ಪದವಿ ನೀಡಿ ಗೌರವಿಸಿದೆ. ಪ್ರಸ್ತುತ ಭಾರತೀಯ ವಿದ್ಯಾಭವನದ ಬೆಂಗಳೂರು ಶಾಖೆಯ ಸಂಸ್ಕೃತ ವಿಭಾಗದ ನಿರ್ದೇಶಕರಾಗಿದ್ದಾರೆ. ಆರ್.ಶಂಕರನಾರಾಯಣ ಅಯ್ಯರ್ ಹಾಗೂ ಅಲಮೇಲಮ್ಮ ದಂಪತಿಯ ಪುತ್ರರು.04-12-1962ರಂದು ಕೋಲಾರದಲ್ಲಿ ಜನನ. ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ (UVCE), ದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರರು. ಬೆಂಗಳೂರಿನ ಇಂಡಿಯನ್ ಇನ್ಸ್ಟಿ ಟ್ಯೂಟ್ ಆಫ್ ಸೈನ್ಸ್ ನಲ್ಲಿ ಮೆಟೀರಿಯಲ್ ಸೈನ್ಸ್ ಹಾಗೂ ಮೆಟಲರ್ಜಿಯಲ್ಲಿ ಎಂ.ಎಸ್ಸಿ. ಪದವೀಧರರು. ಮೈಸೂರ್ ವಿಶ್ವವಿದ್ಯಾಲಯದ ಅಡಿಯಲ್ಲಿ ...

READ MORE

Related Books