ಆತ್ಮಕಥೆ

Author : ಸಬಿತಾ ಬನ್ನಾಡಿ

Pages 424

₹ 200.00




Year of Publication: 2019
Published by: ಕುವೆಂಪು ಭಾಷಾ ಭಾರತಿ ಪ್ರಾಧಿಕಾರ
Address: ಕಲಾಗ್ರಾಮ, ಬೆಂಗಳೂರು ವಿಶ್ವವಿದ್ಯಾಲಯ ಹಿಂಭಾಗ, ಮಲ್ಲತ್ತಹಳ್ಳಿ, ಬೆಂಗಳೂರು - 560056
Phone: 08023183311

Synopsys

‘ಆತ್ಮಕಥೆ’ ಕನ್ನಡ ಬರಹಗಾರ್ತಿಯರ ಪ್ರಾತಿನಿಧಿಕ ಸಂಕಲನ ಸಂಪುಟ-5ದಲ್ಲಿ ಪ್ರಕಟಿತ ಕೃತಿ. ಕುವೆಂಪು ಭಾಷಾ ಭಾರತಿ ಪ್ರಕಟಿಸಿದ ಈ ಮಾಲಿಕೆ ಪ್ರಧಾನ ಸಂಪಾದಕರು ಡಾ.ಆರ್.ತಾರಿಣಿ ಶುಭದಾಯಿನಿ ಹಾಗೂ  ಡಾ.ಸಬಿತಾ ಬನ್ನಾಡಿ ಸಂಪಾದಕರು. ಕನ್ನಡ ಸಾಹಿತ್ಯ ಲೋಕದ ಲೇಖಕಿಯರ ಆತ್ಮಕಥೆಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ.

 

About the Author

ಸಬಿತಾ ಬನ್ನಾಡಿ

ವಿಮರ್ಶೆ, ಕವಿತೆ ಮತ್ತು ಅಂಕಣ ಬರಹಗಳನ್ನು ಕಳೆದ ಮೂವತ್ತು ವರ್ಷಗಳಿಂದ ಬರೆಯುತ್ತಿರುವ ಸಬಿತಾ ಬನ್ನಾಡಿಯವರು ಸಮಗ್ರ ವಚನ ಸಾಹಿತ್ಯವನ್ನು ಆಧಾರವಾಗಿಟ್ಟುಕೊಂಡು, “ಮಧ್ಯಕಾಲೀನ ಕನ್ನಡ ಸಾಹಿತ್ಯದಲ್ಲಿ ಚರಿತ್ರೆ, ಸಮಾಜ ಮತ್ತು ಸಂಸ್ಕೃತಿಯ ಅಂತರ್‍ಸಂಬಂಧಗಳು” ಎಂಬ ವಿಷಯದ ಮೇಲೆ ಸಂಶೋಧನೆಯನ್ನು ಮಾಡಿದ್ದಾರೆ.  ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪದವಿ ಮುಗಿಸಿ, ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡದಲ್ಲಿ ಎಂ.ಎ ಪದವಿ(ಚಿನ್ನದ ಪದಕ) ಪಡೆದ ಇವರು ಕುವೆಂಪು ವಿಶ್ವವಿದ್ಯಾಲಯದಲ್ಲಿ ಪಿ.ಎಚ್.ಡಿ ಪದವಿಯನ್ನು ಪಡೆದಿದ್ದಾರೆ. ತರೀಕೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ ಅನುಭವ ಇರುವ ಇವರು ಪ್ರಸ್ತುತ ಪ್ರಾಧ್ಯಾಪಕಿ ಮತ್ತು ವಿಭಾಗ ಮುಖ್ಯಸ್ಥರಾಗಿ ...

READ MORE

Related Books