ಅಡಗೂಲಜ್ಜಿ

Author : ಬರಗೂರು ರಾಮಚಂದ್ರಪ್ಪ

Pages 120

₹ 81.00




Year of Publication: 2014
Published by: ಅಂಕಿತ ಪುಸ್ತಕ
Address: #53 ಶಾಮಸಿಂಗ್ ಸಂಕೀರ್ಣ, ಗಾಂಧಿಬಜಾರ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು-560004
Phone: 0802661 7100

Synopsys

ಖ್ಯಾತ ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ ಅವರ ಕಾದಂಬರಿ-ಅಡಗೂಲಜ್ಜಿ. ಕಥಾವಸ್ತು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ, ಪಾತ್ರಗಳ ಸೃಷ್ಟಿ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಅಂಶಗಳಿಂದ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.

About the Author

ಬರಗೂರು ರಾಮಚಂದ್ರಪ್ಪ
(18 October 1946)

ಬಂಡಾಯ ಸಾಹಿತ್ಯ ಚಳವಳಿಯ ಪ್ರಮುಖ ಲೇಖಕ ಬರಗೂರು ರಾಮಚಂದ್ರಪ್ಪ ಅವರು ಕತೆ-ಕಾದಂಬರಿ-ಕಾವ್ಯಗಳಂತಹ ಸೃಜನಶೀಲ ಕೃತಿಗಳ ಜೊತೆಗೆ ಚಿಂತನ ಪರ ಬರಹ, ವಿಮರ್ಶೆಗಳ ಮೂಲಕ ಹೆಸರಾದವರು. ರಾಮಚಂದ್ರಪ್ಪ ಅವರು 1946ರ ವರ್ಷದ ಅಕ್ಟೋಬರ್ 18ರಂದು ತುಮಕೂರು ಜಿಲ್ಲೆಯ ಬರಗೂರು ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ಕೆಂಚಮ್ಮ, ತಂದೆ ರಂಗದಾಸಪ್ಪ. ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ, ನಿರ್ದೇಶಕ ಆಗಿದ್ದರು. ಸಾಹಿತ್ಯದಷ್ಟೇ ಸಿನಿಮಾವನ್ನು ಗಾಢವಾಗಿ ಪ್ರೀತಿಸುವ ಅವರು ಸಿನಿಮಾದ ಕಮರ್ಷಿಯಲ್ ಸೂತ್ರಗಳಿಗೆ ಜೋತು ಬೀಳದೆ ಅಲ್ಲೂ ವಿಭಿನ್ನ ಹಾದಿ ಹಿಡಿದವರು. ಆಡಳಿಗಾರರಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷತೆ, ಕನ್ನಡ ...

READ MORE

Related Books