ಅದಮ್ಯ ಚೇತನ

Author : ಗೋಪಾಲಕೃಷ್ಣ ಮಧ್ಯಸ್ಥ (ಜಿ.ಕೆ.ಮಧ್ಯಸ್ಥ)

Pages 232

₹ 160.00




Year of Publication: 2014
Published by: ವಸಂತ ಪ್ರಕಾಶನ
Address: ನಂ 360, 10ನೇ ಬಿ- ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಜಯನಗರ, ಬೆಂಗಳೂರು-11

Synopsys

ಅದ್ಯಮ ಚೇತನ ಮಾಜಿ ರಾಷ್ಟ್ರಪತಿ, ವಿಜ್ಞಾನಿ ಎಪಿಜೆ ಅಬ್ದುಲ್ ಕಲಾಂ ಅವರ ಕೃತಿಯೊಂದರ ಕನ್ನಡಾನುವಾದ. ಈ ಕೃತಿಯನ್ನು ಹಿರಿಯ ಪತ್ರಕರ್ತ, ಲೇಖಕ ಜಿ.ಕೆ. ಮಧ್ಯಸ್ಥ ಅವರು ಕನ್ನಡೀಕರಿಸಿದ್ದಾರೆ. ಅದಮ್ಯ ಚೇತನಗಳ ಕುರಿತಾಗಿ ವಿಜ್ಞಾನಿ, ಸಂಶೋಧಕ ಎಪಿಜೆ ಅಬ್ದುಲ್ ಕಲಾಂ ಅವರು ಬರೆದ ಮಹತ್ವದ ಬರಹಗಳು ಈ ಕೃತಿಯಲ್ಲಿವೆ.

About the Author

ಗೋಪಾಲಕೃಷ್ಣ ಮಧ್ಯಸ್ಥ (ಜಿ.ಕೆ.ಮಧ್ಯಸ್ಥ)
(16 August 1945)

ಸಾಹಿತ್ಯ ಮತ್ತು ಪತ್ರಿಕೋದ್ಯಮ ಎರಡರಲ್ಲೂ ಸಮಾನ ಆಸಕ್ತಿ ಇರುವ ಗೋಪಾಲ ಕೃಷ್ಣ ಮಧ್ಯಸ್ಥ (ಜಿ.ಕೆ. ಮಧ್ಯಸ್ಥ) ಅವರು ಪ್ರಜಾವಾಣಿ, ವಿಜಯ ಕರ್ನಾಟಕ ಸೇರಿದಂತೆ ಕನ್ನಡದ ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಪತ್ರಿಕೆಗಳ ಭಾಷೆಯ ಬಳಕೆ ಮತ್ತು ಬದಲಾವಣೆಯನ್ನು ವಿಶ್ಲೇಷಣೆ ಮಾಡುತ್ತಾರೆ. ನಿವೃತ್ತಿಯ ನಂತರ ಉಡುಪಿಯಲ್ಲಿ ನೆಲೆಸಿರುವ ಅವರು ‘ದುಡ್ಡು ಕಾಸು', 'ಪದೋನ್ನತಿ' ಎಂಬ ಎರಡು ಅಂಕಣ ಬರಹಗಳನ್ನು ಪುಸ್ತಕಗಳಾಗಿ ಪ್ರಕಟಿಸಿದ್ದಾರೆ. ಗೋಪಾಲಕೃಷ್ಣ ಮಧ್ಯಸ್ಥ ಜನಿಸಿದ್ದು ಕಾಸರಗೋಡು ಸಮೀಪದ ಕುಂಜ್ಯಾರುವಿನಲ್ಲಿ. ...

READ MORE

Related Books