ಅಧ್ಯಾತ್ಮ ಉಪನಿಷತ್

Author : ಟಿ.ಎನ್. ವಾಸುದೇವ ಮೂರ್ತಿ

₹ 234.00




Year of Publication: 2018
Published by: ವಸಂತ ಪ್ರಕಾಶನ
Address: ನಂ 360, 10ನೇ ಬಿ- ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಜಯನಗರ, ಬೆಂಗಳೂರು-11

Synopsys

ಲೇಖಕ ಟಿ.ಎನ್. ವಾಸುದೇವ ಮೂರ್ತಿ ಅವರ ಕೃತಿ-ಅಧ್ಯಾತ್ಮ ಉಪನಿಷತ್. ಆಚಾರ್ಯ ಓಶೋ ಅವರ ವಿಚಾರಧಾರೆಗಳನ್ನು ಇಲ್ಲಿ ಲೇಖಕರು ವಿಶ್ಲೇಷಿಸಿದ್ದಾರೆ. ಓಶೋ ಅವರುದ್ದು. ಮುಕ್ತ ವಿಚಾರಗಳು. ಅವರು ಅಧ್ಯಾತ್ಮ-ಉಪನಿಷತ್ ಗಳು ಕುರಿತು ಆಗಾಗ ನೀಡಿರುವ ಭಾಷಣಗಳು, ಉಪನ್ಯಾಸಗಳನ್ನು ಸಂಗ್ರಹಿಸಿದ್ದು, ಓಶೋ ಅವರು ತಮ್ಮದೇ ನೆಲೆಯಲ್ಲಿ ವಿಶ್ಲೇಷಿಸಿದ್ದು, ಲೇಖಕರು ಈ ವಿಚಾರಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.

About the Author

ಟಿ.ಎನ್. ವಾಸುದೇವ ಮೂರ್ತಿ
(30 December 1974)

ಟಿ.ಎನ್.ವಾಸುದೇವ ಮೂರ್ತಿ ಅವರು ಕಿ.ರಂ.ನಾಗರಾಜ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ಅಲ್ಲಮ ಪ್ರಭುವಿನ ವಚನಗಳ ದಾರ್ಶನಿಕ ಮರುಚಿಂತನೆಯ ವಿಭಿನ್ನ ಸ್ವರೂಪಗಳು ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನದ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪ್ರಶಸ್ತಿ ಸಂದಿದೆ. ಬೆಂಗಳೂರು ವಿವಿಯಲ್ಲಿ ಕನ್ನಡ ಎಂ.ಎ (ತೌಲನಿಕ ಸಾಹಿತ್ಯ) ಪದವಿಯನ್ನು ಪಡೆದ ಮೇಲೆ ಬೆಂಗಳೂರಿನ ಹಲವು ಪ್ರಮುಖ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದರು. ನ್ಯಾಷನಲ್  ಕಾಲೇಜು, ಜೈನ್ ವಿಶ್ವವಿದ್ಯಾಲಯ ಕಾವ್ಯಮಂಡಲ ಮೊದಲಾದ ಕನ್ನಡ ಸ್ನಾತಕೋತ್ತರ ಕೇಂದ್ರಗಳಲ್ಲಿ ಕನ್ನಡ ಉಪನ್ಯಾಸಕರಾಗಿ ಎಂ.ಎ. ಹಾಗೂ ಎಂ.ಫಿಲ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಓಶೋ ನೇರ ಶಿಷ್ಯರಾದ ಸ್ವಾಮಿ ಆನಂದ್ ಪ್ರಭಾವದಿಂದ ದೀಕ್ಷೆ ...

READ MORE

Related Books