ಅಗ್ನಿಕುಂಡ

Author : ಎನ್ನೇಬಿ ಮೊಗ್ರಾಲ್‌ಪುತ್ತೂರು

Pages 508

₹ 500.00




Year of Publication: 2020
Published by: ವರ್ಣ ಪ್ರಕಾಶನ
Address: ನಂ; 254, ಬ್ಲಾಕ್‌ 175, ಕೆ.ಎಚ್.ಬಿ ಅಪಾರ್ಟಮೆಂಟ್‌, ಕೆ.ಎಸ್.‌ ಟೌನ್‌ ಬೆಂಗಳೂರು- 560060
Phone: 9343704216

Synopsys

ಮಲಯಾಳಂ ಖ್ಯಾತ ಲೇಖಕ ಮೆಯವೇಲಿ ಬಾಬುಜಿ ಅವರ ಮೂಲ ಕೃತಿಯನ್ನು ಲೇಖಕ ಎನ್ನೇಬಿ ಮೋಗ್ರಾಲ್‌ ಪುತ್ತೂರು ಅವರು ʼಅಗ್ನಿಕುಂಡʼ ಎಂಬ ಶೀರ್ಷಿಕೆಯಡಿ ಅನುವಾದಿಸಿದ್ದಾರೆ. ಕಥಾ ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ. 

About the Author

ಎನ್ನೇಬಿ ಮೊಗ್ರಾಲ್‌ಪುತ್ತೂರು

ಲೇಖಕ, ಅನುವಾದಕ ಎನ್ನೇಬಿ ಮೊಗ್ರಾಲ್‌ ಪುತ್ತೂರು ಅವರು ಮೂಲತಃ ಕಾಸರಗೋಡಿನವರು. ಮಂಗಳ ವಾರಪತ್ರಿಕೆಯ ಸಂಪಾದಕರಾಗಿರುವ ಅವರು ಮೂರು ದಶಕಗಳಿಂದ ಪತ್ರಿಕಾ ರಂಗದಲ್ಲಿದ್ದಾರೆ. 'ಬಂಜೆತನ ಬಯಸಿದವಳು' ಇವರ ಚೊಚ್ಚಲ ಕಥಾ ಸಂಕಲನವಾಗಿದ್ದು ಅನುವಾದಕರಾಗಿಯೂ ಗುರುತಿಸಿಕೊಂಡಿದ್ದಾರೆ. ಮಲಯಾಳಂನಿಂದ ಸುಮಾರು ಇಪ್ಪತ್ತಕ್ಕೂ ಹೆಚ್ಚು ಕಾದಂಬರಿಗಳನ್ನು ಕನ್ನಡಕ್ಕೆ ತಂದಿದ್ದು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಯು.ಆರ್. ಅನಂತಮೂರ್ತಿ ಅವರ ’ರೂತ್ ಮತ್ತು ರಸುಲ್' ನೀಳ್ಗತೆಯನ್ನು ಮಲಯಾಳಂ ಭಾಷೆಗೂ ಅನುವಾದಿಸಿದ್ದಾರೆ. ...

READ MORE

Related Books