ಅಜೇಯ

Author : ಬಾಬು ಕೃಷ್ಣಮೂರ್ತಿ

Pages 632

₹ 304.00




Year of Publication: 2015
Published by: ಸಾಹಿತ್ಯ ಸಿಂಧು, ರಾಷ್ತ್ರೋತ್ಡಾನ ಸಾಹಿತ್ಯ
Address: ಆರ್‌.ವಿ. ಟೀಚರ್ಸ್‌ ಕಾಲೇಜು ಸಭಾಂಗಣ, ಅಶೋಕ ಪಿಲ್ಲರ್‌ ಹತ್ತಿರ, 2ನೇ ಬ್ಲಾಕ್‌, ಜಯನಗರ. ಬೆಂಗಳೂರು

Synopsys

ಲೇಖಕ ಬಾಬು ಕೃಷ್ಣಮೂರ್ತಿ ಅವರು ಬರೆದ ಕೃತಿ-ಅಜೇಯ. ಸ್ವಾತಂತ್ಯ್ರ ಹೋರಾಟದಲ್ಲಿ ಹುತಾತ್ಮರಾದ ಚಂದ್ರಶೇಖರ ಆಜಾದ್ ಹೆಸರಿನ ಅಜೇಯ ಈ ಕೃತಿ. ಅಜಾದರ ಕೈ ಬರಹ ಹಾಗೂ ಅವರ ಕ್ರಾಂತಿಕಾರಿ ಚಟುವಟಿಕೆಗಳಿಗೆ ಸಂಬಂಧಿಸಿದ ಅಪೂರ್ವ ಫೋಟೋ ದಾಖಲೆಗಳೊಂದಿಗೆ, ಈ ಅದ್ವಿತೀಯ ಸ್ವಾತಂತ್ರ್ಯ ಸಮರ ಸೇನಾನಿಯ ರೋಮಾಂಚನಕಾರಿ ಜೀವನ ಪರಿಚಯ ಕಥಾನಕವನ್ನು ಈ ಗ್ರಂಥದಲ್ಲಿ ಕಟ್ಟಿಕೊಡಲಾಗಿದೆ.

About the Author

ಬಾಬು ಕೃಷ್ಣಮೂರ್ತಿ

ಸಾಹಿತ್ಯ, ಪತ್ರಿಕೋದ್ಯಮ ಎರಡು ಕ್ಷೇತ್ರಗಳಲ್ಲೂ ಚಿರಪರಿಚಿತರಾದ ಬಾಬು ಕೃಷ್ಣಮೂರ್ತಿ ಹುಟ್ಟಿದ್ದು ಬೆಂಗಳೂರು. ಸಾಹಿತ್ಯ ಹಾಗೂ ಪತ್ರಿಕೋದ್ಯಮದಲ್ಲಿ ಅತೀವ ಆಸಕ್ತಿ. ಅವರ ಸಂಪಾದಕತ್ವದಲ್ಲಿ ಬಾಲಮಂಗಳ (ಪಾಕ್ಷಿಕ), ಬಾಲಮಂಗಳ ಚಿತ್ರಕಥಾ (ಮಕ್ಕಳ ವ್ಯಂಗ್ಯ ಚಿತ್ರ ಪಾಕ್ಷಿಕ), ಗಿಳಿವಿಂಡು (ಶಿಶು ಪಾಕ್ಷಿಕ ಪತ್ರಿಕೆ) ಪ್ರಕಟವಾಗಿವೆ. ಇವರು ರಚಿಸಿದ ಸ್ವಾತಂತ್ರ್ಯವೀರ ಚಂದ್ರಶೇಖರ ಆಜಾದ್ ಕುರಿತು ಆರು ವರ್ಷ ಕಾಲ ಸಂಶೋಧನೆ, ಸ್ಥಳವೀಕ್ಷಣೆ ನಡೆಸಿ ರಚಿಸಿದ ಕೃತಿ ‘ಅಜೇಯ’. ಅವರ ಪ್ರಮುಖ ಕೃತಿಗಳು - ಅಜೇಯ (1974), ಸಿಡಿಮದ್ದು ನೆತ್ತರು ನೇಣುಗಂಬ (1984), ಅದಮ್ಯ (1984), ರುಧಿರಾಭಿಷೇಕ (2005), ಡಾ. ಸಿ.ಜಿ. ಶಾಸ್ತಿಒಂದು ಯಶೋಗಾಥೆ (2007), 1857-ಭಾರತದ ಸ್ವಾತಂತ್ರ್ಯ ಸಂಗ್ರಾಮ (2007), ...

READ MORE

Related Books