ಆಕಾಶಗಂಗೆ

Author : ಅನುಪಮಾ ನಿರಂಜನ

₹ 25.00




Published by: ಡಿ.ವಿ.ಕೆ. ಮೂರ್ತಿ
Address: #1498/1, ರಾಮಯ್ಯ ರೋಡ್, ಕೃಷ್ಣಮೂರ್ತಿ ಪುರಂ, ಮೈಸೂರು, ಕರ್ನಾಟಕ 570004
Phone: 0821233 1484

Synopsys

‘ಆಕಾಶಗಂಗೆ’ ಕೃತಿಯು ಅನುಪಮಾ ನಿರಂಜನ ಅವರ ಕಾದಂಬರಿಯಾಗಿದೆ. ಮಧ್ಯಮವರ್ಗದ ವ್ಯಕ್ತಿಯೊಬ್ಬನ ಜೀವನವನ್ನು ಇಲ್ಲಿ ಕಟ್ಟಿಕೊಡಲಾಗಿದೆ. ಆತನ ಜೀವನ ಚಕ್ರ, ಬದುಕುವ ಛಲ, ಅವನಲ್ಲಿರುವ ವಿಚಾರವಂತಿಕೆ ಹಾಗೂ ಸಮಾಜ ಅವನನ್ನು ಚಿತ್ರಿಸಿದ ಪರಿಯನ್ನು ಇಲ್ಲಿ ಲೇಖಕಿ ಚಿತ್ರಿಸಿದ್ದಾರೆ. 

About the Author

ಅನುಪಮಾ ನಿರಂಜನ
(17 May 1934 - 15 February 1991)

ವೃತ್ತಿಯಲ್ಲಿ ವೈದ್ಯೆಯಾಗಿದ್ದ ಡಾ. ಅನುಪಮಾ ನಿರಂಜನ ಅವರ ಮೊದಲ ಹೆಸರು ಡಾ.ವೆಂಕಟಲಕ್ಷ್ಮಿ. ಬರವಣಿಗೆಯನ್ನು ಹವ್ಯಾಸ ಮಾಡಿಕೊಂಡಿದ್ದ ಅವರು ’ಅನುಪಮಾ ನಿರಂಜನ’ ಕಾವ್ಯನಾಮದಲ್ಲಿ ಕಾದಂಬರಿಗಳನ್ನು ರಚಿಸಿದ್ದಾರೆ. 1934ರ ಮೇ 17 ರಂದು ತೀರ್ಥಹಳ್ಳಿಯಲ್ಲಿ ಜನಿಸಿದ ಅವರು ಖ್ಯಾತ ಕಾದಂಬರಿಕಾರ ನಿರಂಜನ ಅವರ ಪತ್ನಿ. ಅನುಪಮ ಅವರು ಪ್ರತಿಭಾವಂತ ಬರಹಗಾರ್ತಿ. ಅವರ ಪ್ರಕಟಿತ ಕೃತಿಗಳು ಅನಂತಗೀತೆ, ಸಂಕೋಲೆಯೊಳಗಿಂದ, ಶ್ವೇತಾಂಬರಿ, ನೂಲು ನೇಯ್ದ ಚಿತ್ರ, ಹಿಮದ ಹೂ, ಸ್ನೇಹ ಪಲ್ಲವಿ, ಹೃದಯವಲ್ಲಭ, ಆಕಾಶಗಂಗೆ, ಸಸ್ಯ ಶ್ಯಾಮಲಾ, ಋಣ, ಮೂಡಲ ಪಡುವಣ, ಮಾಧವಿ, ಎಳೆ, ಸೇವೆ, ಕೊಳಚೆ ಕೊಂಪೆಯ ದಾನಿಗಳು, ಇವು ಅವರ ಕಾದಂಬರಿಗಳು.  ಕಥಾಸಂಕಲನಗಳು- ...

READ MORE

Related Books