ಅಕ್ಕ ಕೇಳವ್ವ

Author : ಕಾತ್ಯಾಯಿನಿ ಕುಂಜಿಬೆಟ್ಟು

Pages 124

₹ 100.00




Year of Publication: 2018
Published by: ಪ್ರಸಾರಾಂಗ
Address: ಗುಲ್ಬರ್ಗ ವಿಶ್ವವಿದ್ಯಾಲಯ, ಗುಲ್ಬರ್ಗ

Synopsys

ಸ್ತ್ರೀವಾದಿ ಚಿಂತನೆಯ ವಿಮರ್ಶಾ ಬರಹಗಳ ಸಂಕಲನ ‘ಅಕ್ಕ ಕೇಳವ್ವ’. ಸ್ತ್ರೀವಾದಿ ಅಧ್ಯಯನದ ನೆಲೆಗಳನ್ನು ಒಳಗೊಂಡಿರುವ ಚಿಂತನೆಗಳ ಲೇಖನಗಳು ಈ ಕೃತಿಯಲ್ಲಿವೆ. ಲೇಖಕಿ ಕಾತ್ಯಾಯಿನಿ ಕುಂಜಿಬೆಟ್ಟು ಅವರು ಉದಯವಾಣಿ ಪತ್ರಿಕೆಗೆ ಬರೆಯುತ್ತಿದ್ದ ಅಂಕಣಗಳ ಸಂಕಲನ ಇದಾಗಿದೆ. ಸೂಕ್ಷ್ಮವಾದ ಒಳನೋಟಗಳನ್ನು ಇಲ್ಲಿ ಕಾಣಬಹುದು. 

About the Author

ಕಾತ್ಯಾಯಿನಿ ಕುಂಜಿಬೆಟ್ಟು

ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ಹುಟ್ಟೂರು ಉಡುಪಿಯ ಕಾಪು ಬಳಿಯ ಕರಂದಾಡಿ, ಕನ್ನಡದಲ್ಲಿ ಸ್ನಾತಕೋತ್ತರ ಪದವಿ, ಮುಂಬೈ ಅಖಿಲ ಭಾರತ ಗಂಧರ್ವ ಮಹಾವಿದ್ಯಾಲಯದಿಂದ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ “ವಿಶಾರದ' ಪದವಿ.  ತುಳು ಕಾದಂಬರಿ 'ಕಬರ್ಗತ್ತಲೆ'ಗೆ ತುಳುಕೂಟ(ರಿ) ಉಡುಪಿಯ 'ಪಣಿಯಾಡಿ ಪ್ರಶಸ್ತಿ’,  ಕನ್ನಡ ಕಾದಂಬರಿ 'ತೊಗಲುಗೊಂಬೆ'ಗೆ ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ 'ಮಲ್ಲಿಕಾ' ಪ್ರಶಸ್ತಿ ಹಾಗೂ ಮೂಡಬಿದರೆಯ ವರ್ಧಮಾನ ಪ್ರತಿಷ್ಠಾನದ 'ಯುವ ವರ್ಧಮಾನ ಪ್ರಶಸ್ತಿ'; 'ಒಳದನಿಯ ಪಲುಕುಗಳು' ವಿಮರ್ಶಾಕೃತಿಗೆ ಕ.ಸಾ.ಪ. ಲೀಲಾವತಿ ಗುರುಸಿದ್ದಪ್ಪ ಸಿಂಧೂರ ದತ್ತಿ ಪ್ರಶಸ್ತಿ, ಡಾ. ದ. ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟಿನ ದ.ರಾ.ಬೇಂದ್ರೆ ...

READ MORE

Related Books