ಅಕ್ರಮ ಸಂತಾನ

Author : ದು.ನಿಂ. ಬೆಳಗಲಿ

Pages 152

₹ 90.00
Year of Publication: 2013
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 08022203580

Synopsys

ಮರಾಠಿ ಮೂಲದ ಶರಣಕುಮಾರ ಲಿಂಬಾಳೆ ಅವರು ಬರೆದ ಆತ್ಮಕಥೆಯನ್ನು ದು.ನಿಂ. ಬೆಳಗಲಿ ಅವರು ಕನ್ನಡಕ್ಕೆ ಅನುವಾದಿಸಿದ್ದು, ಈ ಕೃತಿಗೆ ಅನುವಾದಕ್ಕಾಗಿ ‘ಉಮಾಪತಿ ಚುಕ್ಕಿ ಪ್ರತಿಷ್ಠಾನದ ಪ್ರಶಸ್ತಿ’(1993) ಲಭಿಸಿದೆ. ಕೆಳಸ್ತರದ ಜನಸಮೂಹ ಅನುಭವಿಸುವ ನೋವು-ಯಾತನೆ-ಅವನಮಾನೀಯ ಹಿಂಸೆ-ಅವಮಾನಗಳನ್ನು ಈ ಕೃತಿ ಕಟ್ಟಿಕೊಡುತ್ತದೆ.

About the Author

ದು.ನಿಂ. ಬೆಳಗಲಿ
(30 March 1931 - 08 January 2000)

ಕಾದಂಬರಿಕಾರ ದು.ನಿಂ. ಬೆಳಗಲಿಯವರು  (ಪೂರ್ಣ ಹೆಸರು: ದುರದುಂಡೇಶ್ವರ ನಿಂಗಪ್ಪ ಬೆಳಗಲಿ, ಜನನ: 30-03-1931) ಹುಟ್ಟಿದ್ದು ಬನಹಟ್ಟಿಯಲ್ಲಿ. ತಂದೆ ನಿಂಗಪ್ಪ. ತಾಯಿ ಚೆನ್ನಮ್ಮ, ಅಥಣಿ ತಾಲ್ಲೂಕಿನ ಐನಾಪುರ ಇವರ ಮೂಲ. ಬನಹಟ್ಟಿಯಲ್ಲಿ ನೆಲೆಸಿದ್ದರು. ಒಣಬಾಳೇ ದಿಂಡು ಸುಟ್ಟು ಕರೇ ಬಣ್ಣ ತಯಾರಿಸುತ್ತಿದ್ದು, ಬಾಳೇ ಬೂದಿ ಮನೆತನವೆಂದದ್ದು ಬೆಳಗಲಿ ಎಂಬ ಅಡ್ಡ ಹೆಸರಾಯಿತು. ತಾಯಿ ಜಾನಪದ ಕಥೆಗಳ ಹಾಡುಗಾರ್ತಿ. ಎಸ್.ಎಸ್.ಎಲ್.ಸಿ. ಪಾಸ್ ಮಾಡಿದ ಶಾಲೆಯಲ್ಲಿ (1951-55) ಶಿಕ್ಷಕರಾದರು. ಬೆನ್ನ ಹಿಂದಿನ ಕಣ್ಣು ಪ್ರಥಮ ಕಥಾಸಂಕಲನ(1957) ಪ್ರಕಟ, ಬೆಟಗೇರಿ ಕೃಷ್ಣಶರ್ಮರ ಜಯಂತಿ ಪತ್ರಿಕೆಗೆ ಹಾಗೂ ಪ್ರಪಂಚ, ಜೀವನ ಪತ್ರಿಕೆಗಳಿಗೆ ಬರೆದರು. 1960 ರಲ್ಲಿ ಮೊದಲ ಕಾದಂಬರಿ ಮುಳ್ಳು ...

READ MORE

Related Books