ಅಕ್ಷಯ: ತುಳು ಕಾದಂಬರಿ

Author : ಅಕ್ಷಯ ಆರ್. ಶೆಟ್ಟಿ

₹ 300.00
Year of Publication: 2022
Published by: ಬಹುರೂಪಿ ಪ್ರಕಾಶನ
Address: # 111-ಎ, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಶಿವಾನಂದ ವೃತ್ತ ಬಳಿ, ಕುಮಾರಪಾರ್ಕ ಪೂರ್ವ, ಬೆಂಗಳೂರು-560001
Phone: 07019182729

Synopsys

ಲೇಖಕಿ ಅಕ್ಷಯ ಆರ್ ಶೆಟ್ಟಿ ರಚಿಸಿದ ತುಳು ಕಾದಂಬರಿ-ದೆಂಗ. ತುಳುಕೂಟ, ಉಡುಪಿಯ ಪಡಿಯಾಡಿ ಪ್ರಶಸ್ತಿ ಪುರಸ್ಕೃತ ಕಾದಂಬರಿ. ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಕಲಾತ್ಮಕ ಜೋಡಣೆ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.

About the Author

ಅಕ್ಷಯ ಆರ್. ಶೆಟ್ಟಿ

ಲೇಖಕಿ ಅಕ್ಷಯ ಆರ್. ಶೆಟ್ಟಿ ಅವರು ಪ್ರಸ್ತುತ ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಸಹ ಪ್ರಾಧ್ಯಾಪಕರು.  ಎಂ. ಎ.  ಮತ್ತು ಎಂ. ಬಿ. ಎ.  ಪದವೀಧರರು. ಎರಡು ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅಕ್ಷಯ ಅವರ ಎರಡನೇ ಕವನ ಸಂಕಲನ "ಬದುಕು ಭಾವದ ತೆನೆ "ಹಸ್ತಪ್ರತಿಗೆ ಜಗಜ್ಯೋತಿ ಕಲಾವೃಂದ ರಾಷ್ಟ್ರ ಮಟ್ಟದಲ್ಲಿ ಆಯೋಜಿಸಿದ್ದ  'ಸುಶೀಲಮ್ಮ ದತ್ತಿ ನಿಧಿ ಪ್ರಶಸ್ತಿ' ಹಾಗೂ ಇವರ ಕಥೆಗಳಿಗೆ 'ತ್ರಿವೇಣಿ ಧತ್ತಿ ನಿಧಿ ಪ್ರಶಸ್ತಿ' ಮತ್ತು ಸಾಧನಾ ಪ್ರತಿಷ್ಠಾನದ 'ಬಾಂಧವ್ಯ ಪ್ರಶಸ್ತಿ'  ಲಭಿಸಿವೆ. ರಾಜ್ಯ ಮಟ್ಟದ ಕವನ ಸ್ಪರ್ಧೆಗೆ ಇವರ  'ಹೆಣ್ಣು ಬಂಗಾರದ ಕಣ್ಣು ...

READ MORE

Related Books