ಅಮಾನುಷ

Author : ಕೌಂಡಿನ್ಯ ನಾಗೇಶ

Pages 228

₹ 200.00




Year of Publication: 2018
Published by: ರೋಸ್‌ ಇಂಡಿಯಾ

Synopsys

ಅಮಾನುಷ ಕೌಂಡಿನ್ಯ ಅವರ ಕಾದಂಬರಿಯಾಗಿದೆ. ವಾಮಚಾರ ಮತ್ತು ವಿಜ್ಞಾನದ ತಳಹದಿಯ ಮೇಲೆ ರೂಪಗೊಂಡಿರುವ ಈ ಕಾದಂಬರಿ ನಾಡಿನ ಪ್ರಸಿದ್ಧ ವಾರ ಪತ್ರಿಕೆ 'ಕರ್ಮವೀರ'ದಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿದ್ದು ಪುಸ್ತಕ ರೂಪದಲ್ಲಿ ಹೊರತರಲಾಗುತ್ತಿದೆ ಎಂದು ಲೇಖಕರ ನುಡಿಯಲ್ಲಿ ತಿಳಿಸಲಾಗಿದೆ.

About the Author

ಕೌಂಡಿನ್ಯ ನಾಗೇಶ

  ಕೌಂಡಿನ್ಯ   ಕಾವ್ಯನಾಮದಿಂದ  ಪ್ರಸಿಧ್ದಿಯನ್ನು  ಪಡೆದಿರುವ ವೈ.ಎನ್‌ ನಾಗೇಶ್‌ ಅವರು ಮೂಲತಃ ಹಾಸನ ಜಿಲ್ಲೆಯ ಹೊಳೆ ನರಸೀಪುರದವರು . ತಂದೆ ನಾರಾಯಣ ರಾವ್‌ ತಾಯಿ ಜಯಲಕ್ಷ್ಮಿ . ಮೂವತ್ತೆರಡು ವರ್ಷಗಳಿಂದ ಸಾಹಿತ್ಯ ಸೇವೆಯನ್ನು ಮಾಡಿಕೊಂಡಿದ್ದಾರೆ. ಇವರು ಮಂಗಳ, ತರಂಗ, ಸುಧಾ, ಕನ್ನಡ ಪ್ರಭ, ಪ್ರಜಾವಾಣಿ ,ಉದಯವಾಣಿ ಸೇರಿದಂತೆ ಅನೇಕ ಪತ್ರಿಕೆಗಳಲ್ಲಿ 350 ಕ್ಕೂ ಹೆಚ್ಚು ಕಾದಂಬರಿಗಳನ್ನು ಪ್ರಕಟಿಸಿದ್ದಾರೆ.  ಕನ್ನಡ ಭಾಷಾ ಸಂಶೋಧನಾ ಕೃತಿ, ಚಾರಿತ್ರಿಕ ಕೃತಿ, ಪೌರಾಣಿಕ ಗ್ರಂಥಗಳು ,ಧಾರ್ಮಿಕ ಮತ್ತು ಸಾಮಾನ್ಯ ಲೇಖನಗಳು, ಸಣ್ಣ ಕತೆಗಳು , ಕವನ ಸಂಕಲನಗಳು,  ಚಲನಚಿತ್ರಗಳು  ರಚಿಸಿದ್ದಾರೆ.   ಪ್ರಶಸ್ತಿ ...

READ MORE

Related Books