ಅಂಬೇಡ್ಕರೋತ್ತರ ದಲಿತ ಸಂಘರ್ಷ

Author : ಆರ್‌.ಕೆ. ಹುಡಗಿ (ರಾಹು)

Pages 176

₹ 100.00




Year of Publication: 2009
Published by: ಚಿಂತನಾ ಪುಸ್ತಕ
Address: #1863, 11ನೇ ಮುಖ್ಯ ರಸ್ತೆ, 38ನೇ ಅಡ್ಡರಸ್ತೆ, 4 ಟಿ. ಬ್ಲಾಕ್ ಜಯನಗರ. ಬೆಂಗಳೂರು-560041
Phone: 9902249150

Synopsys

’ಅಂಬೇಡ್ಕರೋತ್ತರ ದಲಿತ ಸಂಘರ್ಷ ದಾರಿ-ದಿಕ್ಕು’ ರಾಹು ಅವರ ಅನುವಾದಿತ ಕೃತಿಯಾಗಿದೆ. ಅಂಬೇಡ್ಕರ್ ಅವರ ನಿಲುವುಗಳು, ದಲಿತ ಚಳುವಳಿಗಳ ಕುರಿತ ವಿಚಾರಗಳು ಇಲ್ಲಿವೆ. ಅವರು ತಳೆದಿರುವ ನಿಲುವು ತುಂಬಾ ವ್ಯಾಪಕವಾದ ಅದಕ್ಕಿಂತಲೂ ಮಹತ್ವವಾಗಿ ತೀರ ವಿಮರ್ಶಕವಾಗಿದ್ದು ಎನ್ನುತ್ತಾರೆ ಲೇಖಕರು. ಜಾತಿ, ವರ್ಗ, ಹೋರಾಟ, ಮಹಿಳಾ ಸಮಾನತೆ ಮತ್ತು ಒಟ್ಟು ಸಾಮಾಜಿಕ ಸಮಾನತೆಯಿಂದ ಸಂಕೀರ್ಣ ಸಾಮಾಜಿಕ ಪ್ರಕ್ರಿಯೆಗಳು ಇಲ್ಲಿರುವ ವಿಚಾರಗಳನ್ನು ಮಹತ್ವವೆನ್ನಿಸುತ್ತದೆ.

About the Author

ಆರ್‌.ಕೆ. ಹುಡಗಿ (ರಾಹು)

ರಾಹು ಎಂತಲೇ ಪ್ರಸಿದ್ಧರಾಗಿರುವ ಆರ್.ಕೆ.ಹುಡುಗಿ ಅವರು ಜನಿಸಿದ್ದು ಬೀದರ್ ಜಿಲ್ಲೆ ಬಸವಕಲ್ಯಾಣ ತಾಲ್ಲೂಕಿನ ಮುಚಳಂಬ. ಕಲಬುರ್ಗಿ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ್ ಕಾಲೇಜಿನ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿರುವ ಇವರು ಧಾರವಾಡ ರಂಗಾಯಣದ ನಿದೇರ್ಶಕರಾಗಿದ್ದರು. ಸಮುದಾಯ ಸಂಘಟನೆಯ ಸಂಚಾಲಕರಾಗಿಯೂ ಕೆಲಸ ಮಾಡಿದ್ದಾರೆ. ಇವರು ಅನುವಾದಿಸಿರುವ ಕೃತಿಗಳೆಂದರೆ ಆರನೇ ಹೆಂಡತಿ ಆತ್ಮಕತೆ, ಧರೆಹೊತ್ತಿ ಉರಿದಾಗ, ಭಾರತೀಯ ಮಹಿಳಾ ವಿಮೋಚನೆಯ ಆಂದೋಲನ, ಅಮ್ಮಿ, ಭಯೋತ್ಪಾಧಕ, ಜಾತಿ ವ್ಯವಸ್ಥೆ, ಸೆಕ್ಯುಲರ್ ವಾದ ಬುಡ ಬೇರು ಮುಂತಾದವು ​​​​​​. ಇವರಿಗೆ ಕುವೆಂಪು ಭಾಷಾ ಭಾರತಿ ಗೌರವ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು ಒಲಿದು ಬಂದಿವೆ.  ...

READ MORE

Related Books