ಅಮೀನಪುರದ ಸಂತೆ

Author : ಮಲ್ಲಿಕಾರ್ಜುನ ಹಿರೇಮಠ

Pages 86

₹ 70.00
Year of Publication: 1990
Published by: ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ
Address: ಸರಸ್ವತಿ ಗೋದಾಮ, ಕಲಬುರಗಿ
Phone: 9448124431

Synopsys

ಬರವಣಿಗೆಯಲ್ಲಿ ಬಂಡಾಯದ ಒಲವಿದ್ದರೂ ಅಬ್ಬರವಿಲ್ಲದೆ ಸರಾಗವಾಗಿ ಓದಿಸಿಕೊಂಡು ಹೋಗುತ್ತವೆ-‘ಅಮೀನಪುರದ ಸಂತೆ’ ಕಥಾ ಸಂಕಲನದ ಕಥೆಗಳು. ಈ ಸಂಕಲನವನ್ನು ಗುಲಬರ್ಗಾ ವಿಶ್ವವಿದ್ಯಾಲಯವು ಬಿ.ಎಸ್ಸಿ- 1 ವಿದ್ಯಾರ್ಥಿಗಳಿಗೆ ಪಠ್ಯವಾಗಿಸಿದೆ. 'ಅಕ್ಷವನವ ಮಂದಿ' ಮತ್ತು 'ಅಮಿನಪುರದ ಸಂತೆ' ಕಥಾ ಸಂಕಲನಗಳು ಲೇಖಕರು ನೀಡಿದ ಮೌಲಿಕ ಕೊಡುಗೆಗಳಾಗಿವೆ. ಬಂಡಾಯದ ಜನಪರತೆ ಮತ್ತು ನವ್ಯದ ಆಕೃತಿ ಸೂಕ್ಷಗಳನ್ನು ಅವರು ಸಮರ್ಥವಾಗಿ ಬಳಸಿಕೊಳ್ಳುತ್ತಾರೆ” ಎಂದು ಲೇಖಕ ಪುರುಷೋತ್ತಮ ಬಿಳಿಮಲೆ ಅವರು ಪ್ರಶಂಸಿಸಿದ್ದಾರೆ. 

About the Author

ಮಲ್ಲಿಕಾರ್ಜುನ ಹಿರೇಮಠ
(06 June 1946)

ಲೇಖಕ ಮಲ್ಲಿಕಾರ್ಜುನ ಹಿರೇಮಠ ಅವರದ್ದು ವಿವೇಚನಾಪೂರ್ಣ ಸಾಹಿತ್ಯ ಮತ್ತು ವ್ಯಕ್ತಿತ್ವ. ಹುಟ್ಟಿದ್ದು ಕೊಪ್ಪಳ ಜಿಲ್ಲೆಯ ಬಿಸರಹಳ್ಳಿ 1946 ಜೂನ್ 05ರಂದು. ಇಂಗ್ಲಿಷ್‌ನಲ್ಲಿ ಸ್ನಾತಕೋತ್ತರ ಪದವೀಧರರು. ಇಂಗ್ಲಿಷ್ ಪ್ರಾಧ್ಯಾಪಕರಾಗಿ, ಸದ್ಯ ನಿವೃತ್ತರಾಗಿದ್ದಾರೆ. 'ಆಕ್ವೇರಿಯಂ ಮೀನು' ಅವರ ಮೊದಲ ಕವನ ಸಂಕಲನ 1974ರಲ್ಲಿ ಪ್ರಕಟವಾಯಿತು.  ‘ಅಮೀನಪುರದ ಸಂತೆ,  ಜ್ಞಾನೇಶ್ವರನ ನಾಡಿನಲ್ಲಿ (ಪ್ರವಾಸ ಕಥನ), ಅಂತರ್ಗತ (ವಿಮರ್ಶೆ), ಅಭಿಮುಖ (ವಿಮರ್ಶೆ), ಹವನ (ಕಾದಂಬರಿ), 'ಮೊಲೆವಾಲು ನಂಜಾಗಿ' (ಕತಾ ಸಂಕಲನ), ಮೂರುಸಂಜೆ ಮುಂದ ಧಾರವಾಡ (ಲಲಿತ ಪ್ರಬಂಧಗಳು), ಗಿರಡ್ಡಿ ಗೋವಿಂದರಾಜ : ವ್ಯಕ್ತಿ-ಆಭಿವ್ಯಕ್ತಿ (ವಿಮರ್ಶೆ)’ ಅವರ ಪ್ರಮುಖ ಕೃತಿಗಳು.  ಅವರ ಸಾಹಿತ್ಯ ಸೇವೆಗೆ ‘ಕನಾಟಕ ...

READ MORE

Related Books