ಅಮೆರಿಕ್ ಮನೆ

Author : ಕೆ. ಸತ್ಯನಾರಾಯಣ

Pages 192

₹ 158.00




Year of Publication: 2016
Published by: ಪರಸ್ಪರ ಪ್ರಕಾಶನ
Address: ಬೆಂಗಳೂರು

Synopsys

ಖ್ಯಾತ ಲೇಖಕ ಡಾ. ಕೆ. ಸತ್ಯನಾರಾಯಣ ಅವರ ಕಥೆಗಳ ಸಂಕಲನ-ಅಮೆರಿಕನ್ ಮನೆ. ವಿಷಯ ವೈವಿಧ್ಯತೆ, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ, ಪಾತ್ರಗಳ ಸೃಷ್ಟಿ, ಭಾಷೆಯ ಸಮರ್ಥ ಬಳಕೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕಥೆಗಳು ಓದುಗರ ಗಮನ ಸೆಳೆಯುತ್ತವೆ.

About the Author

ಕೆ. ಸತ್ಯನಾರಾಯಣ
(21 April 1954)

ಕೆ.ಸತ್ಯನಾರಾಯಣ ಅವರು ಹುಟ್ಟಿದ್ದು 1954 ಏಪ್ರಿಲ್ 21 ರಂದು. ಮಂಡ್ಯ ಜಿಲ್ಲಾ ಮದ್ದೂರು ತಾಲೋಕು ಕೊಪ್ಪ ಗ್ರಾಮದಲ್ಲಿ. 1972ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಎ.ಪದವಿ(ಸುವರ್ಣ ಪದಕದೊಂದಿಗೆ). 1978ರಲ್ಲಿ ಇದೇ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ.  1978ರಲ್ಲಿ ಭಾರತ ಸರ್ಕಾರದ ಇಂಡಿಯನ್ ರೆವಿನ್ಯೂ ಸರ್ವೀಸ್ ಗೆ ಸೇರಿ ಆದಾಯ ತೆರಿಗೆ ಇಲಾಖೆಯಲ್ಲಿ ದೇಶದ ನಾನಾ ಭಾಗಗಳಲ್ಲಿ ಕೆಲಸ ಮಾಡಿ(ಏಪ್ರಿಲ್ 2014ರಲ್ಲಿ ಕರ್ನಾಟಕ ಮತ್ತು ಗೋವಾ ವಲಯದ ಪ್ರಧಾನ ಮುಖ್ಯ ಆಯುಕ್ತರಾಗಿ, ಬೆಂಗಳೂರು) ನಿವೃತ್ತಿ.  ಸಣ್ಣಕಥೆ, ಕಿರುಕಥೆ, ಕಾದಂಬರಿ, ಪ್ರಬಂಧ, ವ್ಯಕ್ತಿಚಿತ್ರ, ಆತ್ಮಚರಿತ್ರೆ, ಅಂಕಣಬರಹ, ವಿಮರ್ಶೆ, ಪ್ರವಾಸಕಥನ- ಹೀಗೆ ಬೇರೆ ಬೇರೆ ...

READ MORE

Related Books