ಅನನ್ಯ

Author : ಹಂಪ ನಾಗರಾಜಯ್ಯ

Pages 248

₹ 150.00




Year of Publication: 2003
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಈ ಕೃತಿಯೂ ಹಲವು ಲೇಖನಗಳನ್ನು ಒಳಗೊಂಡಿದ್ದು ಅವುಗಳು ಸಾಹಿತ್ಯ ಸಂಸ್ಕ್ರತಿಗೆ ಸಂಬಂಧಿಸಿದ್ದಾಗಿದೆ. ಅನನ್ಯ ಎಂಬ ಕೃತಿಯಲ್ಲಿ ಕೊಟ್ಟ ಲೇಖನಗಳು ಓದುಗರಿಗೆ ಹೊಸ ಒಳನೋಟವನ್ನು ಪರಿಚಯಿಸುತ್ತದೆ. ಈ ಪುಸ್ತಕವು ಓದುತ್ತಿದ್ದಂತೆಯೇ ಓದುಗರಿಗೆ ಹೊಸ ತರದ ವಿಮರ್ಶನೆಯನ್ನು, ಹೊಸ ಬಗೆಯ ವಿಶ್ಲೇಷಣೆ ಮಾಡುವ ಹೊಸ ದಾರಿಯನ್ನು ಹುಡುಕಿ ಕೊಡುತ್ತದೆ.

About the Author

ಹಂಪ ನಾಗರಾಜಯ್ಯ
(07 October 1936)

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಹಂ.ಪ. ನಾಗರಾಜಯ್ಯ ಅವರು ಕನ್ನಡದ ಪ್ರಮುಖ ಭಾಷಾ ವಿಜ್ಞಾನಿ, ಸಂಶೋಧಕ. ’ಹಂಪನಾ’ ಕಾವ್ಯನಾಮದಿಂದ ಬರೆಯುವ ನಾಗರಾಜಯ್ಯ ಅವರು ಮೂಲತಃ ಗೌರಿಬಿದನೂರು ತಾಲ್ಲೂಕಿನ ಹಂಪಸಂದ್ರದವರು. ಸದ್ಯ ಬೆಂಗಳೂರು ನಗರದ ನಿವಾಸಿ. ತಂದೆ ತಂದೆ ಪದ್ಮನಾಭಯ್ಯ ಮತ್ತು ತಾಯಿ ಪದ್ಮಾವತಮ್ಮ. ಪ್ರಾಥಮಿಕ, ಆರಂಭಿಕ ಶಿಕ್ಷಣವನ್ನು ಗೌರಿಬಿದನೂರು, ಮಧುಗಿರಿಯಲ್ಲಿ ಪಡೆದ ಅವರು ತುಮಕೂರಿನಲ್ಲಿ ಇಂಟರ್ ಮೀಡಿಯೆಟ್ ಓದಿದರು. ಮೈಸೂರು ಮಹಾರಾಜಾ ಕಾಲೇಜಿನಿಂದ ಬಿ.ಎ. (ಆನರ್ಸ್), ಎಂ.ಎ ಪದವಿ ಪಡೆದ ನಾಗರಾಜಯ್ಯ ಅವರು ವಡ್ಡಾರಾಧನೆ ಕುರಿತು ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್‌.ಡಿ. ಪದವಿ ಪಡೆದರು.   ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದ ಅವರು ...

READ MORE

Related Books