ಅಂಜಲಿ

Author : ವಾಣಿ

Pages 70

₹ 40.00
Year of Publication: 1968
Published by: ಡಿ.ವಿ.ಕೆ ಮೂರ್ತಿ ಮೈಸೂರು
Address: ಡಿ.ವಿ.ಕೆ ಮೂರ್ತಿ ಮೈಸೂರು
Phone: 0821233 1484

Synopsys

ಈ ಕಾದಂಬರಿ ಮೂಲತಹ ನೂನ್ಯತೆ ಇರುವ ಮಕ್ಕಳನ್ನು ಹೇಗೆ ನೋಡಿಕೊಳ್ಳಬೇಕು ಮತ್ತು ಅವರಿಗಾಗಿ ಸರ್ಕಾರ ಒದಗಿಸುವ ಸೌಲಭ್ಯಗಳೇನು ಎಂಬುದರ ಬಗ್ಗೆ ತಿಳುವಳಿಕೆ ನೀಡುತ್ತದೆ. ಮಕ್ಕಳಲ್ಲಿ ಸ್ವಾಭಾವಿಕವಾಗಿ ಹಠಮಾರಿತನ ವಿರುತ್ತದೆ. ಮಾತುಬಾರದ ಮಕ್ಕಳು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲಾಗದು. ಅವರೊಂದಿಗೆ ವ್ಯವಹರಿಸಲು ಬಹಳಷ್ಟು ತಾಳ್ಮೆ ಮತ್ತು ಪರಿಶ್ರಮ ಬೇಕು. ಸಾಮಾನ್ಯ ಮಕ್ಕಳಿಗಿಂತ ಅವರೊಂದಿಗೆ ಎಚ್ಚರದಿಂದಿರಬೇಕು ಎಂಬ ಎಲ್ಲಾ ಮಾಹಿತಿ ಈ ಕಾದಂಬರಿಯಲ್ಲಿ ಅಡಕವಾಗಿದೆ.

About the Author

ವಾಣಿ

ವಾಣಿ- ಕನ್ನಡದ ಪ್ರಮುಖ ಲೇಖಕಿಯರಲ್ಲಿ ಒಬ್ಬರು. ಎಸ್.ಎಸ್.ಎಲ್.ಸಿ. ತನಕ ಶಿಕ್ಷಣ ಪಡೆದಿದ್ದ ಅವರು 1917 ಮೇ 12ರಂದು ಮೈಸೂರಿನ ಶ್ರೀರಂಗಪಟ್ಟಣದಲ್ಲಿ ಜನಿಸಿದರು. ತಂದೆ ಟಿ. ನರಸಿಂಗರಾಯರು, ತಾಯಿ ಹಿರಿಯಕ್ಕಮ್ಮ. ಬಿಡುಗಡೆ, ಎರಡು ಕನಸು, ಶುಭ ಮಂಗಳ, ಕಾವೇರಿಯ ಮಡಿಲಲ್ಲಿ, ಹೊಸ ಬೆಳಕು, ಅನಿರೀಕ್ಷಿತ, ಪ್ರೇಮ ಸೇತು, ತ್ರಿಶೂಲ, ಸುಲಗ್ನ ಸಾವಧಾನ, ನೆರಳು ಬೆಳಕು, ಚಿನ್ನದ ಪಂಜರ, ಮನೆಮಗಳು, ಅವಳ ಭಾಗ್ಯ, ಅಂಜಲಿ, ಬಾಳೆಯ ನೆರಳು, ಹೂವು ಮುಳ್ಳು, ಬಲೆ, ಅಲೆನೆಲೆ, ಹಾಲು ಒಡೆದಾಗ ಇವರ ಜನಪ್ರಿಯ ಕಾದಂಬರಿಗಳು. ಅವರ ಹಲವು ಕಾದಂಬರಿಗಳು ಚಲನಚಿತ್ರವಾಗಿ ಪ್ರಸಿದ್ದಿಯನ್ನು ಗಳಿಸಿತು. ಕಸ್ತೂರಿ, ನಾಣಿಯ ಮದುವೆ, ಬಾಬು ...

READ MORE

Related Books