ಅಂತರಂಗದ ಮೃದಂಗ

Author : ವಿವೇಕಾನಂದ ಕಾಮತ್

Pages 162

₹ 125.00




Year of Publication: 2004
Published by: ಸಾಹಿತ್ಯ ಚಂದನ
Address: ನಂ.402 / 16, 4ನೇ ಮುಖ್ಯರಸ್ತೆ, 50 ಅಡಿ ರಸ್ತೆ, ಬನಶಂಕರಿ 1ನೇ ಹಂತ, 2ನೇ ಬ್ಲಾಕ್, ಬೆಂಗಳೂರು.-560050

Synopsys

ಚಿಕ್ಕಮ್ಮನ ಆಸರೆಯಲ್ಲಿ ಬೆಳೆವ ನಾಯಕಿಗೆ ಚಿತ್ರನಟಿಯಾಗಿರುವ ತನ್ನ ತಾಯಿಯ ಬಗ್ಗೆ ಸಧಭಿಪ್ರಾಯವಿರುವುದಿಲ್ಲ. ತನ್ನ ತಂದೆ ಯಾರೆಂಬುದು ಕೂಡಾ ಆಕೆಗೆ ತಿಳಿಯದು. ಎಲ್ಲರಿಂದ ದೂರವಾಗಿ ಬೆಳೆವ ನಾಯಕಿಯ ಅಂತರಂಗದ ತುಮುಲವನ್ನು ಚಿತ್ರಿಸುವ ಕಾದಂಬರಿ ಇದು. ಮಂಗಳ ವಾರಪತ್ರಿಕೆಯಲ್ಲಿ ಧಾರವಾಹಿಯಾಗಿ ಪ್ರಕಟಗೊಂಡ ಕಾದಂಬರಿ ಇದು.

About the Author

ವಿವೇಕಾನಂದ ಕಾಮತ್
(21 January 1976)

ತಮ್ಮ ಕತೆ-ಕಾದಂಬರಿಗಳ ಮೂಲಕ ಕನ್ನಡ ಓದುಗರಿಗೆ ಚಿರಪರಿಚಿತ ಇರುವ ವಿವೇಕಾನಂದ ಕಾಮತ್ ಅವರು 100ಕ್ಕೂ ಹೆಚ್ಚು ಕತೆ ಹಾಗೂ 60 ಕಾದಂಬರಿಗಳನ್ನು ಪ್ರಕಟಿಸಿದ್ದಾರೆ.  ಚಿಕ್ಕಮಗಳೂರು ಜಿಲ್ಲೆಯ ಕಳಸದವರಾದ ವಿವೇಕಾನಂದ ಅವರು ಜನಿಸಿದ್ದು 1976ರ ಜನವರಿ 21ರಂದು. ಮಂಗಳೂರಿನಲ್ಲಿ ಸಿವಿಲ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೊಮ ಪದವಿ ಪಡೆದ ಈಗ ಅಲ್ಲಿಯೇ ಸ್ವಂತ ಉದ್ಯೋಗದಲ್ಲಿ ತೊಡಗಿದ್ದಾರೆ. ಸೊಗಸಾದ ಭಾಷೆ, ಸರಳ ಶೈಲಿ, ಆಕರ್ಷಕ ನಿರೂಪಣೆಗಳಿರುವ ಕತೆ ಬರೆಯುವ ವಿವೇಕಾನಂದ ಅವರು 1994ರಲ್ಲಿ ಬರವಣಿಗೆ ಆರಂಭಿಸಿದ ಅವರಿಗೆ ಕಾದಂಬರಿಯ ಪ್ರಕಾರದಲ್ಲಿ ಒಲವು. 40 ಕಾದಂಬರಿಗಳು, 150ಕ್ಕೂ ಹೆಚ್ಚು ಕಥೆ, 20 ಮಿನಿ ಕಾದಂಬರಿಗಳನ್ನು ರಚಿಸಿದ್ದಾರೆ. ಅವುಗಳು ನಾಡಿನ ಬಹುತೇಕ ...

READ MORE

Related Books