ಅನುಭವಾಮೃತ ಸೇವಾಮೃತ

Author : ಗೊರೂರು ಅನಂತರಾಜು

Pages 172

₹ 130.00




Phone: 9449462879

Synopsys

ಗೊರೂರು ಅನಂತರಾಜು ಅವರ ವಿಮರ್ಶಾ ಗ್ರಂಥ ಅನುಭವಾಮೃತ ಸೇವಾಮೃತ. 25 ಕೃತಿಗಳ ಮೇಲೆ ಬರೆದಿರುವ ವಿಮರ್ಶಾಗ್ರಂಥ ಮತ್ತು ಈ ವಿಮರ್ಶಾಗ್ರಂಥ ಕುರಿತು ಇತರ ಲೇಖಕರು ಬರೆದ 6 ವಿಮರ್ಶಾ ಲೇಖನಗಳನ್ನು ಒಳಗೊಂಡ ವಿಶಿಷ್ಟ ವಿಮರ್ಶಾಗ್ರಂಥ.

About the Author

ಗೊರೂರು ಅನಂತರಾಜು
(13 May 1961)

ಹಾಸನ ಜಿಲ್ಲೆಯ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದ ಚಿರಪರಿಚಿತರಾದ ಗೊರೂರು ಅನಂತರಾಜು ಸಾಹಿತಿಯಾಗಿ, ನಾಟಕಕಾರರಾಗಿ, ರಂಗಭೂಮಿಯ ಕಲಾವಿದರಾಗಿ, ಹವ್ಯಾಸಿ ಪತ್ರಕರ್ತರಾಗಿ ಪ್ರಸಿದ್ದಿ ಪಡೆದವರು.ಇವರು ಹುಟ್ಟಿ ಬೆಳೆದದ್ದು ಗೊರೂರು ಗ್ರಾಮದಲ್ಲಿ. 13-05-1961 ಜನಿಸಿದ ಇವರ ತಂದೆ ಬಸವರಾಜು ಮತ್ತು ತಾಯಿ ಪುಟ್ಟಲಕ್ಕ್ಷ್ಮಮ್ಮ . ಪ್ರಾಥಮಿಕ ಶಿಕ್ಷಣದಿಂದ ಪದವಿಪೂರ್ವ ಶಿಕ್ಷಣದವರೆಗೆ ಸ್ವಗ್ರಾಮ ಗೊರೂರಿನಲ್ಲಿ ವಿದ್ಯಾಭ್ಯಾಸ ಮಾಡಿದ ಇವರು ಹಾಸನದ ಸರ್ಕಾರಿ ಕಲಾ ಕಾಲೇಜಿನಲ್ಲಿ ಬಿಕಾಂ ಪದವಿಯನ್ನು ಪಡೆದು ಹೇಮಾವತಿ ನೀರಾವರಿ ನಿಗಮದಲ್ಲಿ ಗುಮಾಸ್ತರಾಗಿ ಕರ್ತವ್ಯ ನಿರ್ವಹಿಸುತ್ತಲೇ ಹಾಸನದ ಕೃಷ್ಣ ಸಂಜೆ ಕಾಲೇಜಿನಲ್ಲಿ ಎಲ್‌ಎಲ್‌ಬಿ ಪದವಿ ವ್ಯಾಸಂಗ ಮಾಡಿದ್ದಾರೆ. ಪ್ರಥಮ ಧರ್ಜೆ ...

READ MORE

Related Books