ಅನ್ಯ

Author : ಡಿ.ಎ. ಶಂಕರ್

Pages 127

₹ 80.00




Year of Publication: 2015
Published by: ಕುವೆಂಪು ಭಾಷಾಭಾರತಿ ಪ್ರಾಧಿಕಾರ
Address: ಕಲಾಗ್ರಾಮ, ಬೆಂಗಳೂರು ವಿಶ್ವವಿದ್ಯಾನಿಲಯ ಹಿಂಬಾಗ, ಮಲ್ಲತ್ತಹಳ್ಳಿ, ಬೆಂಗಳೂರು - 560059
Phone: 83 - 23183311, 23183312

Synopsys

ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಗೌರವ ಪ್ರಶಸ್ತಿ ಪಡೆದಿರುವ ಡಿ.ಎ. ಶಂಕರ್ ಅವರು ಸುಪ್ರಸಿದ್ಧ ಪ್ರೆಂಚ್ ಕಾದಂಬರಿಕಾರ ಆಲ್ಬರ್ಟ್ ಕಾಮ್ಯು ಅವರ ’ಔಟ್ ಸೈಡರ್’ ಕೃತಿಯನ್ನು”ಅನ್ಯ’ ಎಂಬುದಾಗಿ ಕನ್ನಡಕ್ಕೆ ಅನುವಾದಿಸಿದ್ದಾರೆ. ಸ್ನೇಹ, ಪ್ರೀತಿ, ಭಾಂಧವ್ಯ ಈ ಕಾದಂಬರಿಯ ಕಥಾವಸ್ತುವಾಗಿದೆ. 

About the Author

ಡಿ.ಎ. ಶಂಕರ್

ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿದ್ದ ಡಿ.ಎ. ಶಂಕರ ಅವರು ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದಾರೆ.  ನಂತರ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದ ಅವರು ಮೈಸೂರು ವಿಶ್ವವಿದ್ಯಾನಿಲಯದ ಮೊದಲ ಎಮರಿಟಸ್ ಪ್ರೊಫೆಸರ್ ಆದವರು. ಕಾವ್ಯ, ಅನುವಾದ, ವಿಮರ್ಶೆ ಹಾಗೂ ನಾಟಕ ಹೀಗೆ ವಿವಿಧ ಪ್ರಕಾರಗಳಲ್ಲಿ ಶಂಕರ್ ಅವರು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಇಂಗ್ಲೆಂಡ್‌ನ ಫೀಲ್ಡ್ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿ ಪಡೆದ ಅವರು, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡಿಯ ಫೆಲೋ ಆಗಿದ್ದರು. ಹಾಗೆಯೇ, ಕೆನಡಾದ ಬ್ರಿಟಿಷ್ ಕೊಲಂಬಿಯ ವಿಶ್ವವಿದ್ಯಾಲಯದಲ್ಲಿ ಫ್ಯಾಕಲ್ಟಿ ಫೆಲೋಶಿಪ್‌ನಲ್ಲಿ ಕಾರ್ಯನಿರ್ವಹಿಸಿದ್ದವರು. ಬೆಳಕಿನ ಮರ, ನಿಮ್ಮಲ್ಲೊಬ್ಬ, ಪವಾಡ  ಅವರ ...

READ MORE

Related Books