ಅಪರಾಧದ ಆ ಕ್ಷಣ

Author : ಡಿ.ವಿ. ಗುರುಪ್ರಸಾದ್

Pages 160

₹ 150.00




Year of Publication: 2020
Published by: ಅಂಕಿತ ಪುಸ್ತಕ
Address: 53, ಶ್ಯಾಮಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್, ಮುಖ್ಯರಸ್ತೆ, ಬೆಂಗಳೂರು
Phone: 08026617100

Synopsys

ಈ ಪುಸ್ತಕದಲ್ಲಿರುವ ಪ್ರತಿಯೊಂದು ಘಟನೆಯ ನೈಜವಾಗಿದ್ದು ಅಪರಾಧಗಳು ಸಹ ಸಹಜವೆನ್ನಿಸುವಷ್ಟು ಒಂದಕ್ಕಿಂತ ಒಂದು ವಿಭಿನ್ನವಾಗಿದೆ. ಕ್ರೈಂ ಜಗತ್ತಿನ ಮತ್ತೊಂದು ಲೋಕವನ್ನು ಈ ಕೃತಿಯಲ್ಲಿ ಲೇಖಕರು ಅನಾವರಣಗೊಳಿಸಿದ್ದಾರೆ. ಇವುಗಳನ್ನು ಓದುತ್ತಾ ಹೋಗುತ್ತಿದ್ದಂತೆ ಹೀಗೆ ನಡೆಯುತ್ತದೆಯೇ ಎಂದು ಆಶ್ಚರ್ಯವನ್ನುಂಟು ಮಾಡುತ್ತದೆ. ಸುಲಲಿತ ಹಾಗು ಅತಿ ಸರಳ ಶೈಲಿಯಲ್ಲಿರುವ ಈ ಕೃತಿ ಆ ಕ್ಷಣದಲ್ಲಿ ಅಪರಾಧವೊಂದು ಹೇಗೆ ಘಟಿಸುತ್ತದೆ ಎಂದು ನಿರೂಪಿಸುತ್ತದೆ.

About the Author

ಡಿ.ವಿ. ಗುರುಪ್ರಸಾದ್

ಲೇಖಕ ಡಿ.ವಿ. ಗುರುಪ್ರಸಾದ್ ಅವರು ನಿವೃತ್ತ ಪೊಲೀಸ್ ಅಧಿಕಾರಿಗಳಾಗಿದ್ದು, ರಾಜ್ಯದ ಪೊಲೀಸ್ ಗುಪ್ತಚರದಳ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ತಮ್ಮ ವೃತ್ತಿ ಬದುಕಿನ ಅನುಭವ ಮತ್ತು ತಮ್ಮ ವಿಚಾರಗಳನ್ನು ಕೃತಿಗಳ ಮೂಲಕ ದಾಖಲಿಸುವ ಇವರು ಕ್ರೈಂ ಲೋಕದ ವಿಸ್ಮಯ, ವಿಚಿತ್ರ ಸಂಗತಿಗಳನ್ನು ಓದುಗರಮುಂದಿಡುತ್ತಾ ಬಂದಿದ್ದಾರೆ.  ‘ಪೊಲೀಸ್ ಜೀವನದಲ್ಲಿ ಹಾಸ್ಯ', 'ವೀರಪ್ಪನ್ : ದಂತಚೋರನ ಬೆನ್ನಟ್ಟಿ', 'ಕೈಗೆ ಬಂದ ತುತ್ತು’, ‘ಪೊಲೀಸ್ ಎನ್ ಕೌಂಟರ್’, 'ಕ್ರೈಂ ಕಥೆಗಳು', 'ನೀವು ಒಮ್ಮೆ ಫೇಲ್ ಆಗಲೇಬೇಕು', 'ಅಪರಾಧಗಳ ಆ ಕ್ಷಣ', 'ವಿಶ್ವಪರ್ಯಟನೆ', 'ರಾಜೀವ್ ಗಾಂಧಿ ಭೀಕರ ಹತ್ಯೆ', 'ವೈವಿಧ್ಯತೆಯಲ್ಲಿ ಸಾಮ್ಯತೆ -ಯುರೋಪಿನ ಹದಿನಾಲ್ಕು ದೇಶಗಳು', 'ಗಲ್ಲುಗಂಬದ ...

READ MORE

Related Books