ಅಪರಾಧಿಯ ಅಂತರಂಗ

Author : ಮಹಾಬಲೇಶ್ವರ ರಾವ್

Pages 96

₹ 60.00




Year of Publication: 2016
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ಸ್ವಾರ್ಥ, ಚಂಚಲ ಮನಸ್ಸು, ಒತ್ತಡದಲ್ಲಿ ಹೀಗೆ ಅನೇಕ ಸಂದರ್ಭಗಳಲ್ಲಿ ದೃಷ್ಕೃತ್ಯಗಳನ್ನು ನಡೆಸುತ್ತಾನೆ. ಹೀಗೆ ನಡೆಸುವಾಗ ಮತ್ತು ನಂತರ ಅವನ ಮನಸ್ಥಿತಿ ಹೇಗಿರುತ್ತದೆ, ಅವರ ಮನದಲ್ಲಿ ನಡೆಯುವ ಕೋಲಾಹಲಗಳ ಸ್ವರೂಪ ಏನಾಗಿರಬಹುದು ಎಂದು ಇಲ್ಲಿ ಲೇಖಕರು ವಿಸೃತವಾಗಿ ಮನಃಶಾಸ್ತ್ರದ ಹಿನ್ನೆಲೆಯಲ್ಲಿ ಚರ್ಚಿಸಿದ್ದಾರೆ.

About the Author

ಮಹಾಬಲೇಶ್ವರ ರಾವ್

ಮಹಾಬಲೇಶ್ವರ ರಾವ್ ಅವರು 1952ರಲ್ಲಿ ಉಡುಪಿ ಜಿಲ್ಲೆಯ ಮಣೂರಿನಲ್ಲಿ ಜನಿಸಿದರು. ಎಂ.ಎ., ಎಂ.ಎಡ್ ಮತ್ತು ಪಿಎಚ್.ಡಿ. ಪದವೀಧರರಾದ ಅವರು ಆರು ವರ್ಷ ಪ್ರೌಢಶಾಲಾ ಕನ್ನಡ ಶಿಕ್ಷಕರಾಗಿ, ಮೂರು ವರ್ಷ ಆಕಾಶವಾಣಿಯ ಭದ್ರಾವತಿ ಹಾಗೂ ಮಂಗಳೂರು ಕೇಂದ್ರಗಳಲ್ಲಿ ಪ್ರಸಾರಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಮಹಾಬಲೇಶ್ವರ ರಾವ್‌ ಕಳೆದ ನಾಲ್ಕು ದಶಕಗಳಿಂದ ಕನ್ನಡ ಭಾಷಾ ಬೋಧನೆ, ಬರವಣಿಗೆ, ಭಾಷಣ, ಸಾಹಿತ್ಯ ಮೊದಲಾದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಲೇಖಕರಾಗಿ, ಅನುವಾದಕರಾಗಿ, ಅಂಕಣಕಾರರಾಗಿ ತಮ್ಮದೇ ಛಾಪು ಮೂಡಿಸಿರುವ ಅವರು 14ವರ್ಷ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ.  ’ಉದಯವಾಣಿ’, ’ಪ್ರಜಾವಾಣಿ’, ’ತರಂಗ’, ’ಹೊಸತು’ ಮೊದಲಾದ ಕನಡ ದಿನಪತ್ರಿಕೆ, ಮ್ಯಾಗಸೈನ್‌ಗಳಲ್ಲಿ ಅವರ ನೂರಾರು ಲೇಖನಗಳನ್ನು ಪ್ರಕಟಣೆ ಕಂಡಿವೆ.  ...

READ MORE

Related Books