ಅಪ್ಪನ ನೆನಪುಗಳು

Author : ವಿಶ್ವಾರಾಧ್ಯ ಸತ್ಯಂಪೇಟೆ

Pages 168

₹ 150.00




Year of Publication: 2019
Published by: ಬಸವಮಾರ್ಗ ಪ್ರತಿಷ್ಠಾನ ಸತ್ಯಂಪೇಟೆ
Address: ಬಸವ ಬೆಳಗು, ಬುದ್ಧ ವಿಹಾರದ ಹತ್ತಿರ, ಶಹಾಪುರ, ಯಾದಗಿರಿ - 585223

Synopsys

‘ಅಪ್ಪನ ನೆನಪುಗಳು’ ಲೇಖಕ ವಿಶ್ವಾರಾಧ್ಯ ಸತ್ಯಂಪೇಟೆ ತಮ್ಮ ತಂದೆ ಲಿಂಗಣ್ಣ ಸತ್ಯಂಪೇಟೆ ಅವರ ಕುರಿತು ಬರೆದ ಕೃತಿ. ನಿಗೂಢವಾಗಿ ಸಾವನ್ನಪ್ಪಿದ ಪತ್ರಕರ್ತ, ಚಿಂತಕ, ಬಸವಮಾರ್ಗದ ಬರಹಗಾರ ಲಿಂಗಣ್ಣ ಸತ್ಯಂಪೇಟೆ ಅವರ ನೆನಪುಗಳನ್ನು ಅವರ ಪುತ್ರ ವಿಶ್ವಾರಾಧ್ಯ ಸತ್ಯಂಪೇಟೆ ಈ ಕೃತಿಯಲ್ಲಿ ಬಿಚ್ಚಿಟ್ಟಿದ್ದಾರೆ.

About the Author

ವಿಶ್ವಾರಾಧ್ಯ ಸತ್ಯಂಪೇಟೆ
(08 June 1969)

ವಿಶ್ವಾರಾಧ್ಯ ಸತ್ಯಂಪೇಟೆ ಮೂಲತಃ ಯಾದಗಿರಿ ಜಿಲ್ಲೆಯ (08-06-1969) ಸುರಪುರ ತಾಲೂಕಿನ ಸತ್ಯಂಪೇಟೆಯವರು. ತಂದೆ ಹಿರಿಯ ಲೇಖಕ, ಚಿಂತಕ, ಪತ್ರಕರ್ತ ಲಿಂಗಣ್ಣ ಸತ್ಯಂಪೇಟೆ, ತಾಯಿ- ಶಾಂತಮ್ಮ ಸತ್ಯಂಪೇಟೆ. ಬಿ.ಎ ಮುಗಿಸಿ, ಡಿಪ್ಲೋಮಾ ಇನ್ ಜರ್ನಲಿಸಂ ಪೂರ್ಣಗೊಳಿಸಿದ್ದಾರೆ.  ಹವ್ಯಾಸಿ ಪತ್ರಕರ್ತರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯೂ ಹಾಗೂ ಸತ್ಯಂಪೇಟೆಯ ಬಸವಮಾರ್ಗ ಪ್ರತಿಷ್ಠಾನದ ಅಧ್ಯಕ್ಷರೂ ಆಗಿದ್ದಾರೆ. ಈ ಪ್ರತಿಷ್ಠಾನದಿಂದ ಪ್ರತಿ ತಿಂಗಳು ಬಸವ ಬೆಳಕು ಎಂಬ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ‘ಮನೆಯಲ್ಲಿ ಮಹಾಮನೆ’ ಶೀರ್ಷಿಕೆಯಡಿ ಬಸವ ತತ್ವ ಪ್ರಚಾರ-ಪ್ರಸಾರವೇ ಜೀವಾಳವಾಗಿರಿಸಿಕೊಂಡು ನಿರಂತರ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ.  ಕೃತಿಗಳು:  ಸಾಹಿತ್ಯ ಕೃಷಿಯೂ ಅವರ ಇಷ್ಟದ ಹವ್ಯಾಸ. ಚಿತ್ತ ಚೋರರು, ಬಸವಣ್ಣ ಮತ್ತು ...

READ MORE

Related Books