ಲೇಖಕ ಎಸ್. ಆರ್. ವಿಜಯಶಂಕರ ಅವರ ಕೃತಿ -ಅಪ್ರಮೇಯ. ಇದು ವಿಮರ್ಶಾ ಲೇಖನಗಳ ಸಂಕಲನ. ಲೇಖಕರು ಕಾಲಕಾಲಕ್ಕೆ ಬರೆದ ವಿಮರ್ಶೆ ಬರೆಹಗಳನ್ನು ಇಲ್ಲಿ ಸಂಕಲಿಸಿದ್ದಾರೆ.
ಎಸ್. ಆರ್. ವಿಜಯಶಂಕರ್ ಒಬ್ಬ ವಿಮರ್ಶಕರು. ಮುಂಬೈ ನಗರದವರಾದ ಅವರು, ಸಾಹಿತ್ಯ , ಸಂಸ್ಕೃತಿ, ವಿಮರ್ಶಾ ಬರಹಗಳಿಂದ ಕನ್ನಡ ಓದುಗರಿಗೆ ಪರಿಚಿತರಾಗಿದ್ದಾರೆ. ಇಂಟೆಲ್ ಟೆಕ್ನಾಲಜಿ ಯಲ್ಲಿ ದಕ್ಷಿಣ ಏಷ್ಯಾದ ಸಂವಹನ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು, ಜನಪ್ರಿಯ ನಿಯತಕಾಲಿಕೆಗಳಲ್ಲಿ ಲೇಖನಗಳನ್ನೂ ಅಂಕಣಗಳನ್ನೂ ಬರೆಯುತ್ತಾ ಬಂದಿದ್ದಾರೆ. ಇತ್ತೀಚೆಗೆ ಅವರು ತಮ್ಮ ಹೆಚಿನ ಬರಹಗಳನ್ನು ಸಾಹಿತ್ಯಿಕ ಕಿರುಪತ್ರಿಕೆಯಲ್ಲಿ ಪ್ರಕಟಿಸುತ್ತಿದ್ದಾರೆ. ಹಿಂದಿನ ಕೃತಿಗಳ ಮರು ಓದುಗರಿಗೆ ಗಮನ ಕೊಡುತ್ತಿರುವ ವಿಜಯ ಶಂಕರ್, ಕವಿ ಗೋಪಾಲಕೃಷ್ಣ ಅಡಿಗರ ಮರು ಓದಿನ 'ಪ್ರತಿಮಾ ಲೋಕ', ಕೃತಿಯನ್ನು ಸಂಪಾದಿಸಿದ್ದಾರೆ. ...
READ MORE