ಅರ್ಧ x ಪಾದ x ಎತ್ತರ

Author : ನೆಲ್ಲೀಕೆರೆ ವಿಜಯಕುಮಾರ್

Pages 188

₹ 150.00
Year of Publication: 2018
Published by: ಸುಮ್‍ ಸುಮ್ನೆ ಪ್ರಕಾಶನ
Address: ನೊಣವಿನಕೆರೆ, ತಿಪಟೂರು ತಾಲ್ಲೂಕು, ತುಮಕೂರು ಜಿಲ್ಲೆ

Synopsys

ಲೇಖಕ ನೆಲ್ಲೀಕೆರೆ ವಿಜಯಕುಮಾರ್ ಅವರ ಕಾದಂಬರಿ-ಅರ್ಧ x ಪಾದ x ಎತ್ತರ. ಇದು ಪ್ರೀತಿಯಲ್ಲ; ಪಾಷಾಣ ಎಂಬುದು ಕೃತಿಗೆ ನೀಡಿರುವ ಉಪಶೀರ್ಷಿಕೆ. ಸತ್ಯ ಘಟನೆ ಆಧರಿತ ಕಾದಂಬರಿ ಎಂದು ಲೇಖಕರು ಹೇಳಿಕೊಂಡಿದ್ದಾರೆ. ವಸ್ತು, ನಿರೂಪಣಾ ಶೈಲಿ, ಸನ್ನಿವೇಶಗಳ ಕಲಾತ್ಮಕ ಜೋಡಣೆ, ಪಾತ್ರಗಳ ಸೃಷ್ಟಿ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.

About the Author

ನೆಲ್ಲೀಕೆರೆ ವಿಜಯಕುಮಾರ್

ನೆಲ್ಲೀಕೆರೆ ವಿಜಯಕುಮಾರ್ ಅವರು ಲೇಖಕರು. ಕಿರುಚಿತ್ರ ಸಂಭಾಷಣೆ ಬರಹಗಾರರು. ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ವಾವಿದ್ದಾರೆ. ಸುಮ್ ಸುಮ್ನೆ ಪ್ರಕಾಶನವನ್ನು ಸ್ಥಾಪಿಸಿದ್ದಾರೆ.  ಕೃತಿಗಳು: ಸುಮ್ಮನಿರಬಾರದೆ?, ನಿರ್ಧರಿಸದಿರು ನಿಲ್ಲು ಮನವೇ...!, ಅಶಿಸ್ತಿನಿಂದ ಬದುಕಿರಿ: ಆರೋಗ್ಯವಾಗಿರಿ, ಅರ್ಥX ಪಾದ X ಎತ್ತರ. ...

READ MORE

Related Books