ಅರ್ಧನಾರೀಶ್ವರ

Author : ಎಂ. ಬಸವಣ್ಣ

Pages 68

₹ 50.00




Year of Publication: 2013
Published by: ನಿರುತ ಪಬ್ಲಿಕೇಶನ್ಸ್‌
Address: #326, 2ನೇ ಮಹಡಿ, ಸಿಂಡಿಕೇಟ್‌ ಬ್ಯಾಂಕ್‌ ಎದುರು, ಎಐಟಿ ಕಾಲೇಜು ಹತ್ತಿರ, ಕೆಂಗುಂಟೆ, ಮಲ್ಲತ್ತಹಳ್ಳಿ, ಬೆಂಗಳೂರು-560056
Phone: 9980066890

Synopsys

ಈ ಪುಸ್ತಕವು ಒಂದು ಮನೋಸಾಮಾಜಿಕ ವಿಶ್ಲೇಷಣೆಯ ಕೃತಿಯಾಗಿದೆ. ಅರ್ಧನಾರೀಶ್ವರ ಪರಿಕಲ್ಪನೆಯ ಹಿಂದಿನ ಕಥೆ, ಮನೋವೈಜ್ಞಾನಿಕ ವಿಶ್ಲೇಷಣೆ ಏನು ಎಂಬುದನ್ನು ಲೇಖಕರು ವಿವರಿಸಿದ್ದಾರೆ. 

 

About the Author

ಎಂ. ಬಸವಣ್ಣ

ಎಂ.ಬಸವಣ್ಣ- ಹುಟ್ಟಿದ್ದು 1933, ಚಾಮರಾಜನಗರ ಜಿಲ್ಲೆಯ ಮಂಗಲ ಗ್ರಾಮದಲ್ಲಿ. ಮೈಸೂರು ವಿಶ್ವವಿದ್ಯಾನಿಲಯದಿಂದ ಪ್ರಾಯೋಗಿಕ ಮನಃಶಾಸ್ತ್ರದಲ್ಲಿ 1955ರಲ್ಲಿ ಎಂ.ಎ.ಪದವಿ. ಕ್ಲಿನಿಕಲ್ ಮನಃಶಾಸ್ತ್ರದಲ್ಲಿ ನಿಮ್ಯಾನ್ಸ್ ನಿಂದ 1958ರಲ್ಲಿ ಡಿಪ್ಲೊಮಾ. 1970ರಲ್ಲಿ ತಿರುಪತಿಯ ವೆಂಕಟೇಶ್ವರ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ. ಇದೇ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ ಸೇರಿ 1993ರಲ್ಲಿ ಪ್ರಾಧ್ಯಾಪಕರಾಗಿ ವಿಶ್ರಾಂತರಾದರು. ತಮ್ಮ ಸಂಶೋಧನಾ ಲೇಖನಗಳನ್ನು ಪ್ರತಿಷ್ಠಿತ ಪತ್ರಿಕೆಗಳಲ್ಲಿ ಪ್ರಕಟಿಸಿದರು. ಅಧ್ಯಾಪಕ ವೃತ್ತಿಯನ್ನು ಪ್ರೀತಿಸುವ ಬಸವಣ್ಣನವರು ವ್ಯಕ್ತಿತ್ವ ವಿಕಾಸದ ಬಗ್ಗೆ ವಿಶೇಷ ಆಸಕ್ತಿಯನ್ನು ವಹಿಸಿ, ದೇಶದ ಉದ್ದಗಲಕ್ಕೂ ಉಪನ್ಯಾಸಗಳನ್ನು ಕಮ್ಮಟಗಳನ್ನು ನಡೆಸಿದ್ದಾರೆ. ಗುಲ್ಬರ್ಗಾ, ಕರ್ನಾಟಕ ಮತ್ತು ಬೆಂಗಳೂರು ವಿಶ್ವವಿದ್ಯಾಲಯಗಳಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ...

READ MORE

Related Books