ಅರ್ಪಣೆ

Author : ವಾಣಿ

Pages 132

₹ 63.00




Year of Publication: 2019
Published by: ಡಿ.ವಿ.ಕೆ. ಮೂರ್ತಿ
Address: ಕೃಷ್ಣಮೂರ್ತಿಪುರಂ, ಮೈಸೂರು 570004

Synopsys

ತಳುಕಿನ ವೆಂಕಣ್ಣಯ್ಯನವರ ಸ್ಮಾರಕ ಗ್ರಂಥಮಾಲೆಯಲ್ಲಿ ಮೊದಲು ಪ್ರಕಟವಾದ 'ಅರ್ಪಣೆ' ಕತಾ ಸಂಕಲನ ಮರು ಮುದ್ರಣವನ್ನು ಕಂಡಿದೆ. 'ನಾವೆಯಲ್ಲಿ' ಕಥೆಯು ಆಂಗ್ಲ ಕಥೆಯೊಂದರ ಆಧಾರದಿಂದ ಬರೆದ ಈ ಕತೆಗಳಲ್ಲಿ ಹೆಂಗೆಳೆಯರ ಮುಗ್ಧತೆ, ಸಂವೇದನೆಯನ್ನು ಅಪೂರ್ವವಾಗಿ ಹಿಡಿದಿಟ್ಟಿದ್ದಾರೆ ಲೇಖಕಿ.ವಾಣಿ.

About the Author

ವಾಣಿ

ವಾಣಿ- ಕನ್ನಡದ ಪ್ರಮುಖ ಲೇಖಕಿಯರಲ್ಲಿ ಒಬ್ಬರು. ಎಸ್.ಎಸ್.ಎಲ್.ಸಿ. ತನಕ ಶಿಕ್ಷಣ ಪಡೆದಿದ್ದ ಅವರು 1917 ಮೇ 12ರಂದು ಮೈಸೂರಿನ ಶ್ರೀರಂಗಪಟ್ಟಣದಲ್ಲಿ ಜನಿಸಿದರು. ತಂದೆ ಟಿ. ನರಸಿಂಗರಾಯರು, ತಾಯಿ ಹಿರಿಯಕ್ಕಮ್ಮ. ಬಿಡುಗಡೆ, ಎರಡು ಕನಸು, ಶುಭ ಮಂಗಳ, ಕಾವೇರಿಯ ಮಡಿಲಲ್ಲಿ, ಹೊಸ ಬೆಳಕು, ಅನಿರೀಕ್ಷಿತ, ಪ್ರೇಮ ಸೇತು, ತ್ರಿಶೂಲ, ಸುಲಗ್ನ ಸಾವಧಾನ, ನೆರಳು ಬೆಳಕು, ಚಿನ್ನದ ಪಂಜರ, ಮನೆಮಗಳು, ಅವಳ ಭಾಗ್ಯ, ಅಂಜಲಿ, ಬಾಳೆಯ ನೆರಳು, ಹೂವು ಮುಳ್ಳು, ಬಲೆ, ಅಲೆನೆಲೆ, ಹಾಲು ಒಡೆದಾಗ ಇವರ ಜನಪ್ರಿಯ ಕಾದಂಬರಿಗಳು. ಅವರ ಹಲವು ಕಾದಂಬರಿಗಳು ಚಲನಚಿತ್ರವಾಗಿ ಪ್ರಸಿದ್ದಿಯನ್ನು ಗಳಿಸಿತು. ಕಸ್ತೂರಿ, ನಾಣಿಯ ಮದುವೆ, ಬಾಬು ...

READ MORE

Related Books