ಅಶ್ವಿನಿ ಅಮಲುಗಳು

Author : ರಾಮು ಎನ್ ರಾಠೋಡ್ ಮಸ್ಕಿ

Pages 108

₹ 120.00
Year of Publication: 2018
Published by: ಹೆಚ್.ಎಸ್. ಆರ್.ಎ ಪ್ರಕಾಶನ
Address: #2, ಶ್ರೀ ಅನ್ನಪೂರ್ಣೇಶ್ವರಿ ನಿಲಯ, 1ನೇ ಮುಖ್ಯರಸ್ತೆ, ಭೈರವೇಶ್ವರ ನಗರ, ಲಗ್ಗೆರೆ, ಬೆಂಗಳೂರು- 560 058
Phone: 7892793054

Synopsys

ಕವಿ, ಲೇಖಕ ರಾಮು ಎನ್ ರಾಠೋಡ್ ಮಸ್ಕಿ ಅವರ ಕವನ ಸಂಕಲನ ‘ಅಶ್ವಿನಿ ಅಮಲುಗಳು’. ಈ ಸಂಕಲನವು ಮನದನ್ನೆ ಮೈ ತುಂಬಿದಾಗ ಎಂಬ ಉಪಶೀರ್ಷಿಕೆಯನ್ನು ಹೊಂದಿದೆ. ಚಲನಚಿತ್ರ ನಿರ್ದೇಶಕ ರಾಜೀವ್ ಕೃಷ್ಣ ಗಾಂಧಿ ಅವರು ಈ ಸಂಕಲನದಲ್ಲಿ ಬೆನ್ನುಡಿ ಬರೆದಿದ್ದು, ಗುಂಡೂರಾವ್ ದೇಸಾಯಿಯವರು ಮುನ್ನುಡಿ ಬರೆದಿದ್ದಾರೆ.

About the Author

ರಾಮು ಎನ್ ರಾಠೋಡ್ ಮಸ್ಕಿ

ರಾಮು ಎನ್ ರಾಠೋಡ್ ಮಸ್ಕಿ ಅವರು ಗುಲ್ಬರ್ಗ ವಿಶ್ವವಿದ್ಯಾಲಯದಿಂದ ಬಿ.ಎಸ್. ಸಿ ಪದವೀಧರರು. ಇವರು ಕೆಪಿಟಿಸಿಎಲ್ ಇಲಾಖೆ ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಚಿಕ್ಕ ವಯಸ್ಸಿನಿಂದಲೂ ಸಾಹಿತ್ಯ ಬರವಣಿಗೆ ಎಂದರೆ ಆಸಕ್ತಿ ಹೆಚ್ಚು. ಇವರು ಸಾಹಿತಿಗಳು ಮತ್ತು ಅಷ್ಟೇ ಉತ್ತಮ ಸಂಘಟನೆಕಾರರು ಹೌದು. ಇವರು ಕವಿವೃಕ್ಷ ಬಳಗ ರಾಯಚೂರು ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರು. ಬಂಜಾರ ಭಾಷ ಸಾಹಿತ್ಯರ್ ವೇಲ್ ವೇಲ್ಡಿ ಸಂಘಟನೆಯ ರಾಜ್ಯ ಸಂಚಾಲಕರು ಮತ್ತು ಗೋರ್ ಬೋಲಿ ಸಾಹಿತ್ಯ ಪ್ರಕಾಶನದ ಮಾಲಿಕರಾಗಿ ಸಾಹಿತ್ಯ ಸೇವೆ ಮಾಡುತ್ತಿದ್ದಾರೆ. ಅಶ್ವಿನಿ ಅಮಲುಗಳು ಕವನ ಸಂಕಲನ 2018, ಭಾವನೆಗಳ ಸಿಂಚನ ಸಂಪಾದಿತ ...

READ MORE

Related Books