ಅಸ್ಪೃಶ್ಯತೆ: ಸಮಾಜ ಮತ್ತು ಕಾನೂನು

Author : ಹೆಚ್. ಎನ್. ನಾಗಮೋಹನದಾಸ್

Pages 60

₹ 54.00




Year of Publication: 2020
Published by: ಸಹಯಾನ, ಕೆರೆಕೋಣ
Address: ಅರೇಅಂಗಡಿ, ಹೊನ್ನಾವರ, ಉತ್ತರ ಕನ್ನಡ-581334
Phone: 8762518640

Synopsys

ಎಚ್.ಎನ್. ನಾಗಮೋಹನದಾಸ್ ಅವರ ಕೃತಿ-ಅಸ್ಪೃಶ್ಯತೆ: ಸಮಾಜ ಮತ್ತು ಕಾನೂನು. ಅಸ್ಪೃಶ್ಯತೆ ನಿರ್ಮೂಲನೆಗಾಗಿ ಭಾರತ ಸರ್ಕಾರವು ರೂಪಿಸಿದ ಕಾನೂನುಗಳ ಪರಿಚಯವನ್ನು ಈ ಕೃತಿ ಒಳಗೊಂಡಿದೆ. ಆ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಇದರ ಉದ್ದೇವಾಗಿದೆ. ತೀರಾ ಸರಳ ಭಾಷೆಯಲ್ಲಿ ಜನಸಾಮಾನ್ಯರಿಗೂ ಅರ್ಥವಾಗುವಂತೆ ಕಾನೂನು ನಿಯಮಗಳನ್ನು ಮನವರಿಕೆ ಮಾಡಿಕೊಡಲಾಗಿದೆ.

About the Author

ಹೆಚ್. ಎನ್. ನಾಗಮೋಹನದಾಸ್

ನ್ಯಾ.ಎಚ್.ಎನ್.ನಾಗಮೋಹನದಾಸ್ ಅವರು ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾಗಿ ಕಾರ್ಯನಿರ್ವಹಿಸಿ ನಿವೃತ್ತಿಹೊಂದಿದ್ದಾರೆ. ಸಂವಿಧಾನ, ಕಾನೂನು, ಮಹಿಳಾ ಸಮಾನತೆ ವಿಷಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಅವರು ಜನಭಾಷೆಯಲ್ಲಿ ಸರಳವಾಗಿ ಕಾನೂನನ್ನು ಅರ್ಥಮಾಡಿಸುವಲ್ಲಿ ಕಾರ್ಯ ಪ್ರೌರುತ್ತರು. ಕಾನೂನು, ಅಸಮಾನತೆ, ಸಂವಿಧಾನದ ಅರಿವಿನ ಕುರಿತಾಗಿ ಹಲವು ಕೃತಿಗಳನ್ನು ರಚಿಸಿರುವ ನಾಗಮೋಹನದಾಸರು ದಲಿತ, ಮಹಿಳಾಪರ ಹೋರಾಟಗಳಲ್ಲಿ ಭಾಗಿಯಾಗಿ ಕಾನೂನಿನ ಅರಿವು ಮೂಡಿಸುತ್ತಾರೆ. ಅವರ ಕೃತಿಗಳು- ಮಹಿಳಾ ಅಸಮಾನತೆ, ಸಂವಿಧಾನ ಓದು ವಿದ್ಯಾರ್ಥಿ ಯುವಜನರಿಗಾಗಿ ಕೈಪಿಡಿ ಇತ್ಯಾದಿ.  ...

READ MORE

Related Books