ಔರಂಗಜೇಬ

Author : ಸು. ರುದ್ರಮೂರ್ತಿ ಶಾಸ್ತ್ರಿ

Pages 470

₹ 405.00




Year of Publication: 2018
Published by: ಐಬಿಎಚ್ ಪ್ರಕಾಶನ
Address: #77, 2ನೇ ಮುಖ್ಯರಸ್ತೆ, ರಾಮರಾವ್ ಲೇಔಟ್, ಬಿಎಸ್ ಕೆ 3ನೇ ಹಂತ, ಬೆಂಗಳೂರು- 560085,
Phone: 9845070613

Synopsis

ಲೇಖಕ ಸು. ರುದ್ರಮೂರ್ತಿ ಶಾಸ್ತ್ರಿ ಅವರ ಕಾದಂಬರಿ-ಔರಂಗಜೇಬ. ಮೊಗಲ್ ಸಾಮ್ರಾಜ್ಯದ ಕೊನೆಯ ದೊರೆ ಎಂದೇ ಖ್ಯಾತಿಯ ಔರಂಗಜೇಬನ ವರ್ಣರಂಜಿತ ಆಡಳಿತ, ಹುಂಬತನದ ನಿರ್ಧಾರಗಳು, ದೂರದೃಷ್ಟಿ ಇಲ್ಲದ ವ್ಯಕ್ತಿತ್ವ ಇಂತಹ ಹತ್ತು ಹಲವು ವೈರುಧ್ಯಗಳನ್ನು ಒಳಗೊಂಡ ವಸ್ತುವೇ ಈ ಕಾದಂಬರಿ.

About the Author

ಸು. ರುದ್ರಮೂರ್ತಿ ಶಾಸ್ತ್ರಿ
(11 November 1948)

ಲೇಖಕ ರುದ್ರಮೂರ್ತಿ ಶಾಸ್ತ್ರಿ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುಗ್ಗನಹಳ್ಳಿಯವರು. ತಂದೆ-ಎಸ್.ಎನ್. ಶಿವರುದ್ರಯ್ಯ, ತಾಯಿ- ಸಿದ್ಧಗಂಗಮ್ಮ. ಪ್ರಾರಂಭಿಕ ಶಿಕ್ಷಣ ಹುಟ್ಟೂರಿನಲ್ಲಿ , ಪ್ರೌಢಶಾಲೆಯನ್ನು ರಾಮನಗರದಲ್ಲಿ ಪೂರ್ಣಗೊಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವೀಧರರು. ಬೆಂಗಳೂರಿನ ರೇಣುಕಾಚಾರ್ಯ ಸಂಜೆ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. ನಂತರ ವೃತ್ತಿಗೆ ರಾಜೀನಾಮೆ ನೀಡಿ ಸಾಹಿತ್ಯ ಸೇವೆಯಲ್ಲಿ ತೋಡಗಿ, ಹಲವಾರು ಕೃತಿಗಳನ್ನು ಪ್ರಕಟಿಸಿದ್ದಾರೆ. ‘ಭಾವ ಲಹರಿ’, ಪರಿ, ಅಂತರಂಗ-ಬಹಿರಂಗ, ಚಿತ್ರಕಲ್ಪನೆ, ರಾಗ, ನಾಡಗೀತೆಗಳು, ನಾದರೂಪಕ ಕವನ ಸಂಕಲನಗಳು. ಪ್ರಾಸ-ಪ್ರಯಾಸ, ಕೆಂಪಭಾರತಂ, ಕೆಂಪರಾಮಾಯಣಂ, ಕೆಂಪನ ವಚನಗಳು, ಅಲ್ಪಜ್ಞನ ವಚನಗಳು ಮುಂತಾದ ಹಾಸ್ಯ ಸಂಕಲನಗಳು ಸೇರಿ ಸುಮಾರು ...

READ MORE

Related Books