ಬಾಲ ಭಾಗವತ

Author : ಸು. ರುದ್ರಮೂರ್ತಿ ಶಾಸ್ತ್ರಿ

Pages 144

₹ 135.00




Year of Publication: 2019
Published by: ತನು ಮನು ಪ್ರಕಾಶನ
Address: # ‌ಐಜಿ–1267, 'ಕಾವ್ಯಲೋಕ', 1ನೇ ತಿರುವು, 2ನೇ ಹಂತ, ಶ್ರೀರಾಂಪುರ ಬಡಾವಣೆ, ಮೈಸೂರು–23

Synopsys

ಲೇಖಕ ಸು. ರುದ್ರಮೂರ್ತಿ ಶಾಸ್ತ್ರಿ ಅವರ ಕೃತಿ-ಬಾಲ ಭಾಗವತ. ಮುದ್ದು ಮಕ್ಕಳಿಗೊಂದು ಕಿರು ಭಾಗವತ ಎಂಬ ಉಪಶೀರ್ಷಿಕೆಯಡಿ ಭಾಗವತವನ್ನು ಸರಳವಾಗಿ ಮಕ್ಕಳಿಗೆ ತಿಳಿಯುವ ರೀತಿಯಲ್ಲಿ ವಿವರಿಸಲಾಗಿದೆ. ಭಾರತೀಯ ಈ ಪುರಾಣ ಸಾಹಿತ್ಯದಲ್ಲೇ ಪ್ರಮುಖ ವಾಗಿ ಕೇಳಿ ಬರುವುದು ಭಾಗವತ ಪುರಾಣ. ಭಾರತೀಯ ಸಂಸ್ಕೃತಿಯ ಭಾಗವಾಗಿ ಮಕ್ಕಳಿಗೆ ಈ ಕುರಿತು ಶಿಕ್ಷಣ ನೀಡುವುದು ಈ ಕೃತಿ ರಚನೆಯ ಉದ್ದೇಶ.

About the Author

ಸು. ರುದ್ರಮೂರ್ತಿ ಶಾಸ್ತ್ರಿ
(11 November 1948)

ಲೇಖಕ ರುದ್ರಮೂರ್ತಿ ಶಾಸ್ತ್ರಿ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುಗ್ಗನಹಳ್ಳಿಯವರು. ತಂದೆ-ಎಸ್.ಎನ್. ಶಿವರುದ್ರಯ್ಯ, ತಾಯಿ- ಸಿದ್ಧಗಂಗಮ್ಮ. ಪ್ರಾರಂಭಿಕ ಶಿಕ್ಷಣ ಹುಟ್ಟೂರಿನಲ್ಲಿ , ಪ್ರೌಢಶಾಲೆಯನ್ನು ರಾಮನಗರದಲ್ಲಿ ಪೂರ್ಣಗೊಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವೀಧರರು. ಬೆಂಗಳೂರಿನ ರೇಣುಕಾಚಾರ್ಯ ಸಂಜೆ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. ನಂತರ ವೃತ್ತಿಗೆ ರಾಜೀನಾಮೆ ನೀಡಿ ಸಾಹಿತ್ಯ ಸೇವೆಯಲ್ಲಿ ತೋಡಗಿ, ಹಲವಾರು ಕೃತಿಗಳನ್ನು ಪ್ರಕಟಿಸಿದ್ದಾರೆ. ‘ಭಾವ ಲಹರಿ’, ಪರಿ, ಅಂತರಂಗ-ಬಹಿರಂಗ, ಚಿತ್ರಕಲ್ಪನೆ, ರಾಗ, ನಾಡಗೀತೆಗಳು, ನಾದರೂಪಕ ಕವನ ಸಂಕಲನಗಳು. ಪ್ರಾಸ-ಪ್ರಯಾಸ, ಕೆಂಪಭಾರತಂ, ಕೆಂಪರಾಮಾಯಣಂ, ಕೆಂಪನ ವಚನಗಳು, ಅಲ್ಪಜ್ಞನ ವಚನಗಳು ಮುಂತಾದ ಹಾಸ್ಯ ಸಂಕಲನಗಳು ಸೇರಿ ಸುಮಾರು ...

READ MORE

Related Books