ಬಾಲ ಪ್ರಪಂಚ ಸಂಪುಟ -1

Author : ಶಿವರಾಮ ಕಾರಂತ

Pages 604

₹ 404.00




Year of Publication: 2009
Published by: ವಸಂತ ಪ್ರಕಾಶನ
Address: ನಂ 360, 10ನೇ ಬಿ- ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಜಯನಗರ, ಬೆಂಗಳೂರು-11

Synopsys

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೆ. ಶಿವರಾಮ ಕಾರಂತ ಅವರ ಮಕ್ಕಳ ವಿಶ್ವಕೋಶ-ಬಾಲ ಪ್ರಪಂಚ ಸಂಪುಟ-1. ವಿಜ್ಞಾನ, ಕಲೆ, ಚಿತ್ರಕಲೆ ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃಷಿ ಮಾಡಿರುವ ಲೇಖಕರು ಮಕ್ಕಳ ಸಾಹಿತ್ಯ ಮಾತ್ರವಲ್ಲ; ಮಕ್ಕಳಿಗೆ ಅನುಕೂಲವಾಗುವಂತೆ ವಿಶ್ವಕೋಶವನ್ನೂ ರಚಿಸಿದ್ದು ಈ ಕೃತಿ.

About the Author

ಶಿವರಾಮ ಕಾರಂತ
(10 October 1902 - 09 December 1997)

ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರ ಕೊಡುಗೆ ಅನನ್ಯ- ಅಭೂತಪೂರ್ವ. 1902ರ ಅಕ್ಟೋಬರ್ 10ರಂದು ಜನಿಸಿದರು. ತಂದೆ ಶೇಷ ಕಾರಂತ ತಾಯಿ ಲಕ್ಷ್ಮಮ್ಮ. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿದರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದ್ದರು. ಚಲನಚಿತ್ರ , ಯಕ್ಷಗಾನ ಪ್ರಯೋಗಗಳನ್ನು ನಡೆಸಿದ್ದರು, ಹೀಗೆ ...

READ MORE

Related Books