ಬಾಲಕಾಂಡ ಜಗದೀಶ ಶರ್ಮ ಸಂಪ ಅವರ ಕೃತಿಯಾಗಿದೆ. ರಾಮಾಯಣವೆಂದರೆ ಸ್ಫೂರ್ತಿಯ ದೇವಗಂಗೆ, ಪ್ರೇರಣೆಯ ಕಾಮಧೇನು, ಆಪ್ತ ಸಲಹೆಯ ಕಲ್ಪವೃಕ್ಷ. ಅಲ್ಲಿ ಎಲ್ಲಿ ಮುಟ್ಟಿದರೂ ಬದುಕಿನ ಬುತ್ತಿ ಲಭ್ಯ. ಸಹಸ್ರಸಹಸ್ರ ಸಂವತ್ಸರಗಳಿಂದ ಅದು ಮನುಷ್ಯಜೀವನವನ್ನು ಪ್ರಭಾವಿಸಿದ್ದು ಇದೇ ಕಾರಣಕ್ಕೆ. ಬಾಲ್ಯವೆಂದರೆ ಬದುಕಿನ ಬುನಾದಿ. ಬಾಲ್ಯವೆಂಬ ಬೇರಿನ ಮೇಲೆಯೇ ಬದುಕಿನ ವೃಕ್ಷದ ಅಸ್ತಿತ್ವ. ರಾಮಾಯಣದ ಬಾಲ್ಯ-ರಾಮನ ಬಾಲ್ಯ ಎರಡೂ ಆಗಿರುವ ಬಾಲಕಾಂಡ, ನಮ್ಮ ಬದುಕಿನ ಬೇರಿಗೆ ಎರೆಯುವ ನೀರು ಜೀವದ್ರಸ.
©2023 Book Brahma Private Limited.