ಬದ್ದವಣ

Author : ಕಮಲಾ ಹಂಪನಾ

Pages 406

₹ 100.00
Year of Publication: 2003
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಇದು ಜೈನ ಸಾಹಿತ್ಯ ಮತ್ತು ಪ್ರಬಂಧಗಳಿಗೆ ಸಂಬಂಧಿಸಿದ್ದಾಗಿದೆ. ಇಲ್ಲಿ ಸಂಪಾಂದಿಸಿದ ಎಲ್ಲಾ ಬರಹಗಳಲ್ಲಿ ಶ್ರಮಣ ಶ್ರಮಣಿಯರು, ಶ್ರಾವಕ ಶ್ರಾವಕಿಯರು, ಅರಸ ಅರಸಿಯರು, ಸಚಿವ ಮಾಂಡಲಿಕ ದಂಡನಾಯಕರು, ಇವರ ಸಂಗಡ ಸಮದಂಡಿಯಾಗಿ ಸ್ಪಂದಿಸಿದ ಶ್ರೀ ಸಾಮಾನ್ಯಾರು ಈ ಪುಸ್ತಕದಲ್ಲಿ ಮಾತನಾಡಿದ್ದಾರೆ. ಇದು ಒಂದು ಸಂಶೋಧನೆ ಕೃತಿಯಾಗಿದೆ. ಈ ಕೃತಿಯಲ್ಲಿ ಸಂಶೋಧನೆಗೆ ಮಹತ್ವಕೊಟ್ಟು ವೈಚಾರಿಕವಾಗಿ ಪ್ರಬಂಧಗಳನ್ನು ಈ ಕೃತಿಯಲ್ಲಿ ನೀಡಲಾಗಿದೆ.

About the Author

ಕಮಲಾ ಹಂಪನಾ
(28 October 1935)

ಲೇಖಕಿಯಾಗಿ ಚಿರಪರಿಚಿತರಾಗಿರುವ ಕಮಲಾ ಹಂಪನಾ ಅವರು ಪ್ರಾಕೃತ, ಜೈನಶಾಸ್ತ್ರದಲ್ಲಿ ಪರಿಣಿತರು. ಬೆಂಗಳೂರು ಜಿಲ್ಲೆ ದೇವನಹಳ್ಳಿಯಲ್ಲಿ 1935ರ ಅಕ್ಟೋಬರ್ 28 ರಂದು ಜನಿಸಿದರು. ತಂದೆ ಸಿ. ರಂಗಧಾಮನಾಯಕ್- ತಾಯಿ ಲಕ್ಷಮ್ಮ. ಚಳ್ಳಕೆರೆಯಲ್ಲಿ ಪ್ರಾರಂಭವಾದ ಪ್ರಾಥಮಿಕ ವಿದ್ಯಾಭ್ಯಾಸ ಬೇರೆ ಬೇರೆ ಊರುಗಳಲ್ಲಿ ಮುಂದುವರಿಯಿತು. ತುಮಕೂರಿನಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸವಾಗಿ, ಕಾಲೇಜು ವಿದ್ಯಾಭ್ಯಾಸ ಮೈಸೂರಿನಲ್ಲಿ ಮುಂದುವರೆದು ಬಿ.ಎ. ಆನರ್ಸ್ (1958) ಮಾಡಿದರು. ಕನ್ನಡ ಅಧ್ಯಾಪಕಿಯಾಗಿ (1959) ಶಿಕ್ಷಣ ವೃತ್ತಿಗೆ ಪ್ರವೇಶಿಸಿ, ಬೆಂಗಳೂರು ಮತ್ತು ಮೈಸೂರು ಮಹಾರಾಣಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ಬೆಂಗಳೂರಿನ ವಿಜಯನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದರು. ಸರ್ಕಾರಿ ...

READ MORE

Related Books