ಬದುಕು ಕುತೂಹಲದ ಒಂದು ಸರಕು

Author : ಎನ್ಕೆ (ಎನ್‌.ಕೆ. ಕುಲಕರ್ಣಿ)

Pages 172

₹ 90.00




Year of Publication: 2010
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 080-22203580/01/02

Synopsys

‘ಬದುಕು ಕುತೂಹಲದ ಒಂದು ಸರಕು’ ಎನ್‌.ಕೆ. ಕುಲಕರ್ಣಿ ಅವರು ಬರೆದ ವಿಭಿನ್ನ ಕೃತಿ. ಕುತೂಹಲದ ಸರಕನ್ನಾಗಿ ಬದುಕನ್ನು ಸ್ವೀಕರಿಸುವ ಲೇಖಕರು ಅದನ್ನು ಗಂಭೀರವಾಗಿಯೂ ಪರಿಗಣಿಸುತ್ತಾರೆ. ಈ ಕುರಿತು ಹಾಸ್ಯಮಯವಾಗಿ ವಿಭಿನ್ನವಾಗಿ ಯೋಚಿಸಿರುವ ಕೃತಿ ಇದು.

About the Author

ಎನ್ಕೆ (ಎನ್‌.ಕೆ. ಕುಲಕರ್ಣಿ)
(29 August 1913 - 23 April 2005)

ಎನ್ಕೆ (ಎನ್‌.ಕೆ. ಕುಲಕರ್ಣಿ) ಅವರು ಎನ್.ಕೆ , ಎಂದೇ ಸುಪ್ರಸಿದ್ಧರಾದ ಎ.ಕೆ.ಕುಲಕರ್ಣಿಯವರು, 1913 ರ ಆಗಸ್ಟ್ 29 ರಂದು ಗದುಗಿನಲ್ಲಿ ಜನಿಸಿದರು.  ಧಾರವಾಡದ ಕರ್ನಾಟಕ ಕಾಲೇಜಿನಿಂದ ಬಿ.ಎ .(ಕನ್ನಡ ಆನರ್ಸ್) ಪದವಿಯನ್ನು ಹಾಗು ವಿದ್ಯಾರಣ್ಯ ಪಾರಿತೋಷಕವನ್ನು ಪಡೆದರು.1938 ರಲ್ಲಿ ಕನ್ನಡ  ಹಾಗೂ ಸಂಸ್ಕೃತದಲ್ಲಿ ಎಂ.ಎ. ಪದವಿಯನ್ನು ಪಡೆದರು. 1940 ರಲ್ಲಿ ಬಿ.ಟಿ. ಪದವಿ ಪಡೆದರು.  1943 ರಿಂದ 1946 ರವರೆಗೆ ಕನ್ನಡ ಸಂಶೋಧನ ಸಂಸ್ಥೆಯಲ್ಲಿ ಕುಮಾರವ್ಯಾಸನ ಕುರಿತು ಸಂಶೋಧನೆ ಮಾಡಿ ಪ್ರಬಂಧರಚನೆ ಮಾಡಿದರು. 1971 ರಲ್ಲಿ  ಧಾರವಾಡ ಆಕಾಶವಾಣಿಯಿಂದ ಕಾರ್ಯಕ್ರಮ ನಿರ್ವಾಹಕರಾಗಿ ನಿವೃತ್ತರಾದರು. ಸಾವಿನ ಉಡಿಯಲ್ಲಿ, ಎರಡನೆಯ ...

READ MORE

Related Books