ಬದುಕು ಮಾಯೆಯೊಳಗೋ

Author : ವಿವೇಕಾನಂದ ಕಾಮತ್

Pages 124

₹ 100.00




Year of Publication: 2017
Published by: ಸಾಹಿತ್ಯ ಸುಗ್ಗಿ
Address: ನಂ. 40 , 1 ನೇ ಮುಖ್ಯ ರಸ್ತೆ , 2ನೇ ಹಂತ , 3ನೇ ಬ್ಲಾಕ್ , ನಾಗರಭಾವಿ , ಬೆಂಗಲೂರು - 560072
Phone: 9740066842

Synopsys

ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡ 11 ಕತೆಗಳು ಈ ಸಂಕಲನದಲ್ಲಿವೆ. ಬದುಕಿನ ನೋವು, ನಿರಾಸೆ ತೊಳಲಾಟಗಳು, ಅವನ್ನು ಮೆಟ್ಟಿ ನಿಲ್ಲುವ ಅಥವಾ ಅವುಗಳಿಂದ ಹೊರ ಬರುವ ಚಡಪಡಿಕೆಗಳು ಇಲ್ಲಿನ ಕತೆಗಳು ಧ್ವನಿಸುತ್ತವೆ.

About the Author

ವಿವೇಕಾನಂದ ಕಾಮತ್
(21 January 1976)

ತಮ್ಮ ಕತೆ-ಕಾದಂಬರಿಗಳ ಮೂಲಕ ಕನ್ನಡ ಓದುಗರಿಗೆ ಚಿರಪರಿಚಿತ ಇರುವ ವಿವೇಕಾನಂದ ಕಾಮತ್ ಅವರು 100ಕ್ಕೂ ಹೆಚ್ಚು ಕತೆ ಹಾಗೂ 60 ಕಾದಂಬರಿಗಳನ್ನು ಪ್ರಕಟಿಸಿದ್ದಾರೆ.  ಚಿಕ್ಕಮಗಳೂರು ಜಿಲ್ಲೆಯ ಕಳಸದವರಾದ ವಿವೇಕಾನಂದ ಅವರು ಜನಿಸಿದ್ದು 1976ರ ಜನವರಿ 21ರಂದು. ಮಂಗಳೂರಿನಲ್ಲಿ ಸಿವಿಲ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೊಮ ಪದವಿ ಪಡೆದ ಈಗ ಅಲ್ಲಿಯೇ ಸ್ವಂತ ಉದ್ಯೋಗದಲ್ಲಿ ತೊಡಗಿದ್ದಾರೆ. ಸೊಗಸಾದ ಭಾಷೆ, ಸರಳ ಶೈಲಿ, ಆಕರ್ಷಕ ನಿರೂಪಣೆಗಳಿರುವ ಕತೆ ಬರೆಯುವ ವಿವೇಕಾನಂದ ಅವರು 1994ರಲ್ಲಿ ಬರವಣಿಗೆ ಆರಂಭಿಸಿದ ಅವರಿಗೆ ಕಾದಂಬರಿಯ ಪ್ರಕಾರದಲ್ಲಿ ಒಲವು. 40 ಕಾದಂಬರಿಗಳು, 150ಕ್ಕೂ ಹೆಚ್ಚು ಕಥೆ, 20 ಮಿನಿ ಕಾದಂಬರಿಗಳನ್ನು ರಚಿಸಿದ್ದಾರೆ. ಅವುಗಳು ನಾಡಿನ ಬಹುತೇಕ ...

READ MORE

Related Books