ಬದುಕು ನಮ್ಮದು

Author : ಚಂದ್ರಕಾಂತ ಪೋಕಳೆ

Pages 96

₹ 55.00




Year of Publication: 2009
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 08022161900

Synopsys

ಬೇಬಿತಾಯಿ ಕಾಂಬಳೆ ಅವರ ಬರೆದ ಬದುಕು ನಮ್ಮದು ಆತ್ಮ ಕಥನವನ್ನು ಚಂದ್ರಕಾಂತ ಪೋಕಳೆ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಮಹಾರಾಷ್ಟ್ರದ ಬೇಬಿತಾಯಿ ಕಾಂಬಳೆ ಅವರು ಮರಾಠಿಯಲ್ಲಿ ಬರೆದ ಕೃತಿ ಇದು. ಜಾತಿ ದೌರ್ಜನ್ಯಗಳ ಕುರಿತು, ಕಾಂಬಳೆ ಬದುಕಿನ ಕುರಿತು ಈ ಕೃತಿಯು ಚಿತ್ರಿಸಿದೆ.

About the Author

ಚಂದ್ರಕಾಂತ ಪೋಕಳೆ
(20 August 1949)

ಲೇಖಕರು, ಪ್ರಖ್ಯಾತ ಅನುವಾದಕರೂ ಆದ ಚಂದ್ರಕಾಂತ ಪೊಕಳೆ ಅವರು 20-08-1949 ರಂದು ಜನಿಸಿದರು. ಹುಟ್ಟೂರು  ಉತ್ತರ ಕನ್ನಡ ಜಿಲ್ಲೆಯ ಮಂಚಿಕೇರಿ. ತಂದೆ- ಮಹಾಬಲೇಶ್ವರ, ತಾಯಿ- ಪಾರ್ವತಿ. ಹೈಸ್ಕೂಲುವರೆಗೆ ಮಂಚಿಕೇರಿಯಲ್ಲಿ ಓದಿದ ಅವರು, ಧಾರವಾಡದ ಕಾಲೇಜಿನಿಂದ ಬಿ.ಎ ಪದವಿ ಮತ್ತು ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿಗಳಿಸಿದ್ದಾರೆ. ಧಾರವಾಡದಲ್ಲಿ ವಿದ್ಯಾರ್ಥಿಯಾಗಿದ್ದಾಗಲೇ ಗೌರೀಶ ಕಾಯ್ಕಿಣಿ, ಶಂಬಾ, ಬೇಂದ್ರೆ, ಇವರುಗಳ ಸಾಹಿತ್ಯದಿಂದ ಪ್ರೇರಿತರಾದ ಪೊಕಳೆ, ಅಧ್ಯಾಪಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೇಡಕಿಹಾಳದ ಲಠ್ಠೆ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಾಪಕ ವೃತ್ತಿ ಆರಂಭಿಸಿದ ಅವರು ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ...

READ MORE

Related Books