ಬಹುಮುಖಿ ಜಾನಪದ

Author : ಬಸವರಾಜ ಸಬರದ

Pages 212

₹ 170.00




Year of Publication: 2020
Published by: ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ
Address: ಮುಖ್ಯರಸ್ತೆ, ಸೂಪರ್ ಮಾರ್ಕೆಟ್, ಕಲಬುರಗಿ-585101

Synopsys

ಲೇಖಕ ಡಾ.ಬಸವರಾಜ ಸಬರದ ಅವರ ಕೃತಿ-ಬಹುಮುಖಿ ಜಾನಪದ. ಜಾನಪದಕ್ಕೆ ಸಂಬಂಧಿಸಿದ ಒಟ್ಟು 9 ಬಿಡಿ ಲೇಖನಗಳಿve. ಜನಪದ ಕ್ಷೇತ್ರವನ್ನು ಗ್ರಹಿsಸಿ, ಅದರ ವಿಸ್ತಾರ, ವೈವಿಧ್ಯಮಯತೆ ಯನ್ನು ತೋರುವ ಬರಹಗಳಿವು. ಶೈಕ್ಷಣಿಕ, ಜಾನಪದ, ಬಂಡಾಯ ಜಾನಪದ,ಎಂಬ ಹೊಸ ಸಾಧ್ಯತೆಗಳ ಕುರಿತು ಚರ್ಚಿಸುತ್ತವೆ. ಜಾನಪದ ಮೂಲ ಆಶಯ, ಬಹುತ್ವವನ್ನುವಿಶ್ಲೇಷಿಸಲಾಗಿದೆ.

 

About the Author

ಬಸವರಾಜ ಸಬರದ
(20 June 1954)

ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್‌ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ.  ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.   ನನ್ನವರ ಹಾಡು, ಹೋರಾಟ, ...

READ MORE

Related Books