ಬಳಿಸಾಲು ಬಳಗ

Author : ಎಸ್.ಜಿ. ಸಿದ್ಧರಾಮಯ್ಯ

Pages 224

₹ 175.00




Year of Publication: 2021
Published by: ಸಪ್ನ ಬುಕ್ ಹೌಸ್ ಪ್ರೈ.ಲಿ
Address: ಆರ್.ಒ #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-9
Phone: 08040114455

Synopsys

ಹಿರಿಯ ಸಾಹಿತಿ ಎಸ್.ಜಿ ಸಿದ್ದರಾಮಯ್ಯ ಅವರ ಕೃತಿ ‘ಬಳಿಸಾಲು ಬಳಗ’. 66ನೇ ಕನ್ನಡ ರಾಜ್ಯೋತ್ಸವದ ವೇಳೆಯಲ್ಲಿ ಸಪ್ನ ಬುಕ್ ಹೌಸ್  ಪ್ರಕಾಶನದ ಮೂಲಕ ತೆರೆ ಕಂಡ ಕೃತಿಯಿದೆ. ಬೆನ್ನುಡಿಯ ಮಾತುಗಳನ್ನು ಖುದ್ದು ಕವಿ ಎಚ್.ಎಸ್. ವೆಂಕಟೇಶ ಮೂರ್ತಿ ಅವರು ಬರೆದಿದ್ದಾರೆ.

About the Author

ಎಸ್.ಜಿ. ಸಿದ್ಧರಾಮಯ್ಯ
(19 November 1946)

ಹಿರಿಯ ಸಾಹಿತಿಗಳಾದ ಎಸ್.ಜಿ. ಸಿದ್ಧರಾಮಯ್ಯನವರು ಹುಟ್ಟಿದ್ದು ತುಮಕೂರು ಜಿಲ್ಲೆಯ ಚಿಕ್ಕನಾಯಕನ ಹಳ್ಳಿ ತಾಲ್ಲೂಕಿನ ಸಿಂಗಾಪುರ ಗ್ರಾಮದಲ್ಲಿ. ತಂದೆ-ಗುರುಭಕ್ತಯ್ಯ, ತಾಯಿ-ರೇವಮ್ಮ. ಪ್ರಾರಂಭಿಕ ಶಿಕ್ಷಣವನ್ನು ಹುಟ್ಟೂರಿನಲ್ಲಿಯೇ ಪಡೆದ ಅವರು  ಪ್ರೌಢಶಾಲೆ ಚಿಕ್ಕನಾಯಕನಹಳ್ಳಿ ಪೂರ್ಣಗೊಳಿಸಿದರು. ಕಾಲೇಜು ವಿದ್ಯಾಭ್ಯಾಸವನ್ನು ತುಮಕೂರಿನಲ್ಲಿ ಆರಂಭಿಸಿದ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಪಡೆದರು. ಆನಂತರ ತುಮಕೂರಿನ ಸಿದ್ಧಗಂಗಾ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದ ಅವರು ಮಡಿಕೇರಿ, ಸಿಂಧನೂರು, ತುಮಕೂರು, ಕೊರಟಗೆರೆ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ತುಮಕೂರು, ಚಿಕ್ಕನಾಯಕನ ಹಳ್ಳಿ, ಹೊಸದುರ್ಗ, ಮಧುಗಿರಿ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಹುದ್ದೆ ನಿರ್ವಹಿಸಿದ್ದಾರೆ. ಅಲ್ಲದೇ ದುಃಸ್ಥಿತಿಯಲ್ಲಿದ್ದ ಕಾಲೇಜುಗಳಿಗೆ ಶೈಕ್ಷಣಿಕ ಕಾಯಕಲ್ಪ ...

READ MORE

Related Books