ಬನವಾಸಿ ಮತ್ತು ಕದಂಬರ ಇತಿಹಾಸ

Author : ಲಕ್ಷ್ಮೀಶ್ ಹೆಗಡೆ ಸೋಂದಾ

Pages 196

₹ 200.00




Year of Publication: 2022
Published by: ಕದಂಬ ಪ್ರಕಾಶನ
Address: ನಂ.834, 62ನೆ ಅಡ್ಡರಸ್ತೆ, ಕುಮಾರಸ್ವಾಮಿ ಲೇಔಟ್, 1ನೇ ಹಂತ, ಬೆಂಗಳೂರು-78

Synopsys

ಲಕ್ಷ್ಮೀಶ್ ಹೆಗಡೆ ಸೋಂದಾ ಅವರ ಕೃತಿ "ಬನವಾಸಿ ಮತ್ತು ಕದಂಬರ ಇತಿಹಾಸ". ಈ ಕೃತಿಯಲ್ಲಿ ಬನವಾಸಿ ಪ್ರದೇಶದ ಐತಿಹಾಸಿಕ ಹಿನ್ನೆಲೆ ಹಾಗೂ ಕನ್ನಡದ ಪ್ರಥಮ ಸಾಮ್ರಾಜ್ಯ ಸ್ಥಾಪಕರೆನಿಸಿದ ಕದಂಬರ ಕುರಿತು ಸಮಗ್ರ ಮಾಹಿತಿಯನ್ನು ವಸ್ತುನಿಷ್ಠವಾಗಿ ಉಲ್ಲೇಖಿಸಿರುತ್ತಾರೆ. ಈ ಕೃತಿಯಲ್ಲಿ ಕನ್ನಡದ ಪ್ರಥಮ ರಾಜಧಾನಿ ಬನವಾಸಿಯ ಕುರಿತಾಗಿದ್ದ ಪೂರ್ವಾಗ್ರಹಗಳು, ಗೊಂದಲಗಳನ್ನು ನಿವಾರಿಸಿ ಸ್ಪಷ್ಟತೆಯ ಆವರಣಕ್ಕೊಳಪಡಿಸಿದ್ದಾರೆ. ಅಂತೆಯೇ ಕದಂಬರ ರಾಜಕೀಯ ಇತಿಹಾಸ, ಬನವಾಸಿಯಲ್ಲಿ ನಡೆದ ಉತ್ಪನನಗಳು, ಕದಂಬರ ಶಾಸನಗಳ ಕುರಿತು ಈ ಕೃತಿಯಲ್ಲಿ ಮಾಹಿತಿಗಳಿವೆ.

About the Author

ಲಕ್ಷ್ಮೀಶ್ ಹೆಗಡೆ ಸೋಂದಾ
(18 February 1984)

ಲಕ್ಷ್ಮೀಶ್ ಹೆಗಡೆ ಸೋಂದಾ, ಇತಿಹಾಸಕಾರರಾಗಿ, ವಾಗ್ಮಿಗಳಾಗಿ ನಾಡಿನ ಚಿರಪರಿಚಿತ ಹೆಸರು. ಕಳೆದ 15 ವರ್ಷಗಳಿಂದ ಇತಿಹಾಸ ಸಂಶೋಧನೆಯಲ್ಲಿ ಸಕ್ರಿಯರಾಗಿ ಹಲವಾರು ಶಾಸನಗಳು, ವೀರಗಲ್ಲುಗಳು, ಐತಿಹಾಸಿಕ ಕುರುಹುಗಳನ್ನು ಸಂಶೋಧಿಸಿ ಅವುಗಳನ್ನು ಅಭ್ಯಸಿಸಿ ಸಮಾಜಕ್ಕೆ ಪರಿಚಯಿಸಿರುತ್ತಾರೆ. ಇದುವರೆಗೂ 13 ಕೃತಿಗಳು, 400 ಕ್ಕೂ ಹೆಚ್ಚು ಲೇಖನಗಳು ಪ್ರಕಟಗೊಂಡಿವೆ. ಸಂಶೋಧನೆಗಾಗಿ 2013 ರಲ್ಲಿ ಬಸವರಾಜ ಕಟ್ಟಿಮನಿ ರಾಜ್ಯ ಪ್ರಶಸ್ತಿ ಮತ್ತು 2016 ರಲ್ಲಿ ಕದಂಬ ಸೇವಾರತ್ನ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರತಿ ವರ್ಷ ಇವರ ಸಂಚಾಲಕತ್ವದಲ್ಲಿ ನಡೆಯುವ ಸೋಂದಾ ಇತಿಹಾಸೋತ್ಸವ ನಾಡಿನಲ್ಲಿ ಪ್ರಸಿದ್ಧಿ ಪಡೆದಿದೆ. ಯುವ ಜನತೆಯಲ್ಲಿ ಸ್ಥಳೀಯ ಇತಿಹಾಸದ ಕುರಿತು ...

READ MORE

Related Books