ಬಂಧು-ಬಂಧುರ

Author : ಭಾರತೀ ಕಾಸರಗೋಡು

Pages 184

₹ 75.00




Year of Publication: 2005
Published by: ನವಕರ್ನಾಟಕ ಪ್ರಕಾಶನ
Address: # 11, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಶಿವಾನಂದ ವೃತ್ತ, ಕುಮಾರ ಪಾರ್ಕ್ (ಪೂರ್ವ), ಬೆಂಗಳೂರು-560001,
Phone: 0802216 1900

Synopsys

ಹೊಸತು ವಾಚಿಕೆ ಮೂಲಕ ವಿಡಂಬನೆ, ಹರಟೆ, ಪ್ರಬಂಧಗಳನ್ನು ಸಂಕಲಿಸಿ ಸಂಪಾದಿಸಿದ ಲೇಖಕಿ ಭಾರತೀ ಕಾಸರಗೋಡು ಅವರ ಕೃತಿ-ಬಂಧ-ಬಂಧುರ. ಪ್ರಬಂಧಗಳು, ಹರಟೆಗಳು ಹಾಗೂ ವಿಡಂಬನಾತ್ಮಕ ಬರಹಗಳನ್ನು ಆಯ್ದು ಸಂಪಾದಿಸಿದ್ದು, ಈ ಬಗೆಯ ಸಾಹಿತ್ಯ ಅಧ್ಯಯನದ ಆಸಕ್ತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಈ ಕೃತಿ ಉಪಯುಕ್ತವಾಗಿದೆ.

About the Author

ಭಾರತೀ ಕಾಸರಗೋಡು

ಕನ್ನಡ ಬರಹಗಾರ್ತಿ ಭಾರತೀ ಕಾಸರಗೋಡು ಅವರು ತತ್ವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅವರ ಮೊದಲನೆಯ ಕೃತಿ ವೀಣೆಯ ನೆರಳಲ್ಲಿ, ಡಾ. ವಿ.ದೊರೆಸ್ವಾಮಿ ಅಯ್ಯಂಗಾರ್ ಅವರ ಜೀವನವನ್ನು ಕುರಿತದ್ದು. ಈ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ ಮತ್ತು ಅತ್ತಿಮಬ್ಬೆ ಬಹುಮಾನಗಳು ದಕ್ಕಿವೆ. ಬೆಂಗಳೂರಿನಲ್ಲಿ ವಾಸಿಸುತ್ತಿರುವ ಭಾರತಿಯವರ ಇತರ ಪ್ರಕಟಿತ ಪುಸ್ತಕಗಳು ಚಂದನ (ಪ್ರಬಂಧ ಸಂಕಲನ), ರಾಸದರ್ಶನ (ತಂದೆ ಶ್ರೀ ಸಮೇತನಹಳ್ಳಿ ರಾಮರಾಯರಿಗೆ ಅರ್ಪಿಸಿದ ಅಭಿನಂದನ ಗ್ರಂಥ), ಜೀವಿ: ಜೀವ--ಭಾವ (ವಿದ್ವಾಂಸ ಶ್ರೀ ಜಿ. ವೆಂಕಟಸುಬ್ಬಯ್ಯ ಅವರ ಸಂಕ್ಷಿಪ್ತ ಜೀವನ ಚರಿತ್ರೆ), ಮತ್ತು ಬಂಧಬಂಧುರ (ಸಂಪಾದಿತ ...

READ MORE

Related Books