ಭಾರತೀಯ ತತ್ವಶಾಸ್ತ್ರ ಪ್ರವೇಶ

Author : ಎಂ. ಪ್ರಭಾಕರ ಜೋಷಿ

Pages 344

₹ 200.00
Year of Publication: 2008
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

ತತ್ವಶಾಸ್ತ್ರ ಪ್ರಾಥಮಿಕ ಓದುಗರಿಗೆ ಮತ್ತು ವಿದ್ಯಾರ್ಥಿಗಳಿಗೆ ಪರಿಚಯ ಮಾಡಿಕೊಡುವ ಉದ್ದೇಶದಿಂದ ರಚಿತವಾದ ಪುಸ್ತಕ ಇದಾಗಿದೆ. ಈ ಕೃತಿಯಲ್ಲಿ ಎರಡು ಭಾಗಗಳಿವೆ. ಮೊದಲ ಭಾಗ, ಚಾರ್ವಾಕದಿಂದ ತೊಡಗಿ ವೇದಾಂತದ ವಿಭಿನ್ನ ಶಾಖೆಗಳವರೆಗೆ ನಿರ್ದಿಷ್ಟ ದರ್ಶನ ಶಾಖೆಗಳನ್ನು ಕೇಂದ್ರೀಕರಿಸಿ ವಿವರಿಸಿದ್ದಾರೆ. ಎರಡನೆಯ ಭಾಗವು ಕರ್ಮ, ಜಗತ್ತು, ದೇವರು ಮೊದಲಾಗಿ ದ್ವೆ ತ - ಅದ್ವೆತಗಳವರೆಗೆ ನಿರ್ದಿಷ್ಟ ಪರಿಕಲ್ಪನೆಗಳನ್ನು ಪರಿಚಯಿಸುತ್ತದೆ. 

About the Author

ಎಂ. ಪ್ರಭಾಕರ ಜೋಷಿ

ಎಂ. ಪ್ರಭಾಕರ್ ಜೋಷಿಯವರು ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಮಾಳದಲ್ಲಿ 1946 ರಲ್ಲಿ ಜನಿಸಿದರು. ಇವರ ತಂದೆ ನಾರಾಯಣ ಜೋಷಿ; ಪ್ರಸಿದ್ದ  ವಿದ್ವಾಂಸರು ಹಾಗೂ ವಾಗ್ಮಿಗಳು. ಅನಿರುದ್ಧ ಭಟ್ಟರು ಯಕ್ಷಗಾನದ ಅರ್ಥಧಾರಿಗಳು. ಜೋಷಿಯವರು ಇವರಲ್ಲೇ ಯಕ್ಷಗಾನ ಕಲಿತರು. ಎಂ.ಕಾಂ.ಪದವೀಧರರಾದ ಜೋಷಿ, ಹಿಂದಿ ಸಾಹಿತ್ಯ ರತ್ನ ಹಾಗೂ "ಯಕ್ಷಗಾನದಲ್ಲಿ ’ಕೃಷ್ಣ ಸಂಧಾನ`ಪ್ರಸಂಗ" ವಿಷಯದಲ್ಲಿ ಸಂಶೋಧನೆ ಮಾಡಿ ಡಾಕ್ಟರೇಟ್ ಪಡೆದವರು. ಯಕ್ಷಗಾನ ಪರಂಪರೆ, ಅದು ನಡೆದು ಬಂದ ದಾರಿ,ಇತ್ತೀಚೆಗೆ ಬದಲಾವಣೆಗೊಂಡಿರುವ ಕೆಲವು ಸಂಪ್ರದಾಯಗಳ ಸಾಧಕ-ಬಾಧಕಗಳ ಜ್ಞಾನ ಇರುವ ಜೋಷಿ, ಶ್ರೇಷ್ಠ ವಿಮರ್ಶಕರೂ ಹೌದು. ವಿದೇಶಗಳಲ್ಲೂ ಯಕ್ಷಗಾನದ ನೂರಾರು ಕಮ್ಮಟಗಳಲ್ಲಿ ಭಾಗವಹಿಸಿದ್ದಾರೆ. ನೂರಾರು ಕೃತಿಗಳನ್ನು ರಚಿಸಿದ್ದಾರೆ. ಅವುಗಳಲ್ಲಿ ಕೃಷ್ಣ ಸಂಧಾನ: ಪ್ರಸಂಗ ...

READ MORE

Related Books