ಬಾರೆಲೆ ಹಕ್ಕಿ

Author : ಭಾಗೀರಥಿ ಹೆಗಡೆ

Pages 128

₹ 105.00




Year of Publication: 2018
Published by: ಅಕ್ಷಯ ಪ್ರಕಾಶನ
Address: ನಂ.90, ಬಸಪ್ಪ ಬಡಾವಣೆ, ಪಟ್ಟಣಗೆರೆ, ರಾಜರಾಜೇಶ್ವರಿನಗರ, ಬೆಂಗಳೂರು
Phone: 9986447703

Synopsys

ಬಾರೆಲೆ ಹಕ್ಕಿ ಕೃತಿಯಲ್ಲಿ 13 ಲಲಿತ ಪ್ರಬಂಧಗಳು ಮತ್ತು ಮೂರು ವೈಚಾರಿಕ ಪ್ರಬಂಧಗಳಿವೆ. ಓದುಗನ ಮೊಗದಲ್ಲಿ ನಗೆ ಮೂಡಿಸುವುದೇ ಈ ಲಲಿತ ಪ್ರಬಂಧಗಳ ವಿಶೇಷತೆ. ಭಾಗೀರಥಿ ಹೆಗಡೆ ಅವರು ಕವಿತೆ, ನಾಟಕ, ಕಾದಂಬರಿ ಹಾಗೂ ನಗೆಬರಹ ಮುಂತಾದ ಸಾಹಿತ್ಯ ಪ್ರಕಾರಗಳ ಕೃಷಿಯಲ್ಲಿ ತೊಡಗಿದ್ದಾರೆ. ಈ ಪುಸ್ತಕಗದಲ್ಲಿನ ಪ್ರಬಂಧಗಳು ವಿವಿಧ ನಿಯತಕಾಲಿಕೆಗಳಲ್ಲಿ ಪ್ರಕಟವಾಗಿವೆ.

About the Author

ಭಾಗೀರಥಿ ಹೆಗಡೆ
(23 July 1948)

ಲೇಖಕಿ ಭಾಗೀರಥಿ ಹೆಗಡೆ ಅವರು ಜನಿಸಿದ್ದು, 1948 ಜುಲೈ 23ರಂದು. ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲ್ಲೂಕಿನ ತಟ್ಟಿಕೈ ಗ್ರಾಮದವರು. ತಾಯಿ ಗಣಪಿ ಭಟ್ಟ. ತಂದೆ ವೆಂಕಟ್ರಮಣ ಭಟ್ಟ. ಹುಟ್ಟೂರು ಹಾಗೂ ಸಿದ್ದಾಪುರದಲ್ಲಿ ಎಸ್.ಎಸ್.ಎಲ್.ಸಿ ಶಿಕ್ಷಣ ಪಡೆದಿದ್ದಾರೆ. ಶಾಲಾ ದಿನಗಳಿಂದಲೇ ಸಾಹಿತ್ಯದಲ್ಲಿ ಆಸಕ್ತಿಯಿದ್ದ ಭಾಗೀರಥಿ ಅವರು ಹಲವಾರು ಕಥೆ, ಕವನಗಳನ್ನು ಬರೆದಿದ್ದಾರೆ. ದಿನಪತ್ರಿಕೆ ಹಾಗೂ ನಿಯತಕಾಲಿಕೆಗಳಲ್ಲಿ ಇವರು ಬರೆದ ಲೇಖನಗಳು ಪ್ರಕಟವಾಗಿವೆ. ಭಾಗೀರಥಿ ಅವರ ಪ್ರಮುಖ ಕೃತಿಗಳೆಂದರೆ ಸ್ವೀಕಾರ, ಅರ್ಥ, ಪ್ರವಾಹ, ಗಿಳಿಪದ್ಮ, ಬೇಟೆ, ಪ್ರತಿಮೆ, ಆಳ, ಹಿಮನದಿ (ಕಥಾ ಸಂಕಲನ), ಚಂದ್ರಗಾವಿ, ಒಂದು ದಿನ (ಕವನ ...

READ MORE

Related Books