ಬಸಿರು

Author : ಎಚ್. ಗಿರಿಜಮ್ಮ

Pages 167

₹ 70.00




Year of Publication: 2017
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 08022203580

Synopsys

ವೈದ್ಯ ಸಾಹಿತಿ ಡಾ. ಎಚ್. ಗಿರಿಜಮ್ಮ ಅವರ ಕೃತಿ-ಬಸಿರು. ‘ಬಸಿರು’ ಕೃತಿಯ ಜ್ಞಾನಾರ್ಜನೆಗೆ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪಠ್ಯರೂಪದಲ್ಲಿರುವ ತುಂಬಾ ಉಪಯುಕ್ತ ಕೃತಿ ಇದು. ಗ್ರಾಮಾಂತರ ಪದೇಶಗಳಲ್ಲಿರುವ ಮಹಿಳೆಯರ ಸಾವು, ನೋವು ಮತ್ತಿತರ ವೈದ್ಯಕೀಯ ಸಂಕಷ್ಟಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಮತ್ತು ಅಂತಹ ಪ್ರದೇಶಗಳಲ್ಲಿ ವಿಶೇಷ ಸೌಲಭ್ಯಗಳಿಲ್ಲದ ಬಹಳ ಕಷ್ಟಕರ ರೀತಿಯಲ್ಲಿ ಕೆಲಸ ಮಾಡುತ್ತಿರುವ ದಾದಿಯರಿಗೆ ಅನುವಾಗಲು ಹಾಗೂ ಹೆಚ್ಚಿನ ಜ್ಞಾನ ಮೂಡಿಸಲು ಈ ಪುಸ್ತಕವನ್ನು ಬರೆಯಲಾಗಿದೆ.

About the Author

ಎಚ್. ಗಿರಿಜಮ್ಮ - 17 August 2021)

ಡಾ. ಎಚ್. ಗಿರಿಜಮ್ಮ- ಹುಟ್ಟಿದ್ದು ದಾವಣಗೆರೆ. ಪಿಯುಸಿವರೆಗೆ ಓದಿದ್ದು ಅಲ್ಲಿಯೇ. ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣ. ಯಶಸ್ವಿ ವೈದ್ಯಳಾಗಬೇಕು ಎನ್ನುವ ಅವರ ತಾಯಿಯ ಆಸೆ ಅವರನ್ನು ವೈದ್ಯಕೀಯ ಅಧ್ಯಯನದಲ್ಲಿ ತೊಡಗಿಕೊಳ್ಳುವಂತೆ ಮಾಡಿತು. ಚಿಕ್ಕ ವಯಸ್ಸಿನಲ್ಲಿ ಕಾದಂಬರಿಗಾರ್ತಿ ತ್ರಿವೇಣಿ ಬರಹದಿಂದ ಪ್ರಭಾವಿತರಾದವರು ಗಿರಿಜಮ್ಮ. ಅವರ ಮೊದಲ ಕತೆ ಹೂಬಳ್ಳಿಗೆ ಈ ಆಸರೆ ಸುಧಾ ವಾರಪತ್ರಿಕೆಯಲ್ಲಿ ಪ್ರಕಟವಾಯಿತು. ಚಂದಮಾಮ, ತಮಸೋಮ ಜ್ಯೋತಿರ್ಗಮಯ, ಅಂಬರತಾರೆ, ಸೇರಿದಂತೆ ಒಟ್ಟು 27 ಕಾದಂಬರಿಗಳು ಪ್ರಕಟವಾಗಿವೆ. ಅರ್ಧಾಂಗಿ, ಸಂಜೆಮಲ್ಲಿಗೆ, ಅನಾವರಣ, ಅನೇಕ ನೀಳ್ಗತೆಗಳು ಮಯೂರದಲ್ಲಿ ಪ್ರಕಟವಾಗಿವೆ. ಒಟ್ಟು 50 ಕತೆಗಳನ್ನು ಬರೆದಿದ್ದಾರೆ. ಐದು ಕಥಾಸಂಗ್ರಹಗಳು ...

READ MORE

Related Books