ಬಯಲ ಬೆಳಕು (ವೈಚಾರಿಕ ಲೇಖನಗಳು)

Author : ಬಸವರಾಜ ಸಬರದ

Pages 376

₹ 270.00




Year of Publication: 2020
Published by: ಕ್ರಿಯಾ ಪ್ರಕಾಶನ
Address: 12, ತಾನಪ್ಪ ಗಾರ್ಡನ್, 18ನೇ ಅಡ್ಡರಸ್ತೆ, ಸಂಪಂಗಿ ರಾಮನಗರ, ಬೆಂಗಳೂರು-560027
Phone: 08022234369

Synopsys

ಲೇಖಕ ಡಾ. ಬಸವರಾಜ ಸಬರದ ಅವರ ವೈಚಾರಿಕ ಬರಹಗಳ ಸಂಕಲನ-ಬಯಲ ಬೆಳಕು. ಜಾನಪದ ಸಾಹಿತ್ಯ, ವಚನ ಸಾಹಿತ್ಯ ಓದಿನ ಪ್ರಭಾವದ ಪರಿಣಾಮ ಲೇಖಕರು ಸಾಹಿತ್ಯದ ನಡೆಯನ್ನು, ಆಡಳಿತದ ವೈಖರಿಯನ್ನು, ಜನಜೀವನವನ್ನು ಸಮರ್ಥವಾಗಿ ತಮ್ಮ ಲೇಖನಗಳಲ್ಲಿ ಬಿಂಬಿಸಿದ್ದು, ವೈಚಾರಿಕ ಹಿನ್ನೆಲೆಯ ಬರೆಹಗಳು ಓದುಗರ ಗಮನ ಸೆಳೆಯುತ್ತವೆ.

About the Author

ಬಸವರಾಜ ಸಬರದ
(20 June 1954)

ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್‌ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ.  ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.   ನನ್ನವರ ಹಾಡು, ಹೋರಾಟ, ...

READ MORE

Related Books