ಬೆಕ್ಕೋಜಿ

Author : ಡಿ.ವಿ. ಗುಂಡಪ್ಪ (ಡಿ.ವಿ.ಜಿ.)

Pages 40

₹ 50.00




Year of Publication: 2021
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪೀಕರ್ ರಸ್ತೆ, ಹುಬ್ಬಳ್ಳಿ-580020
Phone: 9448110034

Synopsys

ಹಿರಿಯ ಕವಿ-ಚಿಂತಕ-ಲೇಖಕ ಹಾಗೂ ಮಂಕುತಿಮ್ಮನ ಕಗ್ಗ ಖ್ಯಾತಿಯ ಡಿ.ವಿ. ಗುಂಡಪ್ಪ (ಡಿ.ವಿ.ಜಿ) ಅವರ ಕಥೆಗಳ ಸಂಕಲನ.-ಬೆಕ್ಕೋಜಿ. ಈ ಕೃತಿಯಲ್ಲಿ ಒಟ್ಟು ನಾಲ್ಕು ಕಥೆಗಳಿವೆ. ಕಥಾ ವಸ್ತು, ನಿರೂಪಣಾ ಶೈಲಿ, ಪರಿಣಾಮಕಾರಿ ಸಂಭಾಷಣೆ, ಸನ್ನಿವೇಶಗಳ ಜೋಡಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕೃತಿಯು ಓದುಗರ ಗಮನ ಸೆಳೆಯುತ್ತದೆ. ವಿಶೇಷವಾಗಿ ಮಕ್ಕಳ ಮನೋವಿಕಾಸಕ್ಕೆ ಪೂರಕವಾಗಿವೆ. 

About the Author

ಡಿ.ವಿ. ಗುಂಡಪ್ಪ (ಡಿ.ವಿ.ಜಿ.)
(17 March 1887 - 07 October 1975)

ಮಂಕುತಿಮ್ಮನ ಕಗ್ಗ ಕಾವ್ಯದಿಂದ ಲೋಕವಿಖ್ಯಾತರಾದ ಡಿವಿಜಿ ಅವರು (ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ) ಲೇಖಕ- ಪತ್ರಕರ್ತ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ 1887ರ ಮಾರ್ಚ್ 17ರಂದು ಜನಿಸಿದ ಗುಂಡಪ್ಪ ಅವರು ಪ್ರೌಢಾಶಾಲಾ ಶಿಕ್ಷಣವನ್ನು ಮೈಸೂರು ಮಹಾರಾಜ ಪ್ರೌಢಶಾಲೆಯಲ್ಲಿ ಪಡೆದರು. ಮೆಟ್ರಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೂ ಸ್ವಂತ ಅಧ್ಯಯನದಿಂದ ಕನ್ನಡ, ಸಂಸ್ಕೃತ, ಇಂಗ್ಲಿಷ್ ಭಾಷೆಗಳಲ್ಲಿ ಪರಿಣತರಾಗಿದ್ದರು. ಮುಳುಬಾಗಿಲಿನ ಒಂದು ಶಾಲೆಯಲ್ಲಿ ಕೆಲವು ಕಾಲ ಬದಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದರು. ಅನಂತರ ಕೋಲಾರದ ಸೋಡಾ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿ ಬೇಸತ್ತು ಬೆಂಗಳೂರಿನಲ್ಲಿ ಜಟಕಾಬಂಡಿಗೆ ಬಣ್ಣ ಬಳಿಯುವ ಕಾರ್ಖಾನೆಯಲ್ಲಿ ಕೆಲಕಾಲ ಕೆಲಸ ಮಾಡಿದರು. ಅನಂತರ ಪತ್ರಿಕಾರಂಗ ...

READ MORE

Related Books