ಬೆಳಕಿನೊಂದು ಕಿರಣ ಮೇರಿ ಕ್ಯೂರಿ

Author : ನೇಮಿಚಂದ್ರ

Pages 84

₹ 50.00




Year of Publication: 2010
Published by: ಅಂಕಿತ ಪುಸ್ತಕ
Address: 53, ಶ್ಯಾಮಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್, ಮುಖ್ಯರಸ್ತೆ, ಬೆಂಗಳೂರು
Phone: 08026617100

Synopsys

ಯುರೇನಿಯಂ ಅದಿರನ್ನು ಜಗತ್ತಿಗೆ ಪರಿಚಯಿಸಿದ ಪೋಲ್ಯಾಂಡಿನ ಖ್ಯಾತ ಮಹಿಳೆ, ವಿಜ್ಞಾನಿ ಮೇರಿ ಕ್ಯೂರಿ. ಪರಾಡಳಿತದ ಪದತಳದಲ್ಲಿ ತುಳಿಯಲ್ಪಟ್ಟ ಸಣ್ಣ ದೇಶ ಪೋಲೆಂಡಿನಲ್ಲಿ ಮಹಿಳೆಯಾಗಿ ಸಾಧಿಸುವುದು ಸುಲಭದ ಹಾದಿಯಾಗಿರಲಿಲ್ಲ. ಜೊತೆಗೆ ಎರಡು ಬಾರಿ ನೋಬಲ್ ಪ್ರಶಸ್ತಿ ಪಡೆದ ಮೊದಲ ಮಹಿಳಾ ವಿಜ್ಞಾನಿ ಎಂಬ ಹೆಗ್ಗಳಿಕೆ ಇವರಿಗೆ ಸಲ್ಲುತ್ತದೆ. ಅವರ ಬದುಕು - ಜೀವಮಾನ ಸಾಧನೆ - ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ನವಿರಾಗಿ ಮಕ್ಕಳಿಗೆ ಸರಳವಾಗಿ ಕುತೂಹಲಕಾರಿಯಾಗಿ ನೀಡಿದ್ದಾರೆ ಲೇಖಕಿ ನೇಮಿಚಂದ್ರ.

About the Author

ನೇಮಿಚಂದ್ರ
(16 July 1959)

ಸ್ತ್ರೀವಾದಿ ಚಿಂತಕಿ, ಸಾಹಿತಿ ನೇಮಿಚಂದ್ರ ಅವರು ಜನಿಸಿದ್ದು 1959 ಜುಲೈ 16ರಂದು ಮೂಲತಃ ಚಿತ್ರದುರ್ಗದವರಾದ ಇವರು ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದರು. ಕರ್ನಾಟಕ ಲೇಖಕಿಯರ ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಜೀವನುತ್ಸಾಹ ತುಂಬುವಂತಹ ಇವರ ಕೃತಿಗಳೆಂದರೆ ನಮ್ಮ ಕನಸುಗಳಲ್ಲಿ ನೀವಿದ್ದೀರಿ, ಒಂದು ಶ್ಯಾಮಲ ಸಂಜೆ, ನೇಮಿಚಂದ್ರರ ಕಥೆಗಳು, ಸಾವೇ ಬರುವುದಿದ್ದರೆ ನಾಳೆ ಬಾ!, ನನ್ನ ಕಥೆ ನಮ್ಮ ಕಥೆ, ಯಾದ್ ವಶೇಮ್, ಮಹಿಳಾ ಅಧ್ಯಯನ, ದುಡಿವ ಹಾದಿಯಲಿ ಜೊತೆಯಾಗಿ, ಬೆಳಗೆರೆ ಜಾನಕಮ್ಮ ಬದುಕು-ಬರಹ, ಹೋರಾಟದ ಹಾದಿಯಲ್ಲಿ ಧೀಮಂತ ಮಹಿಳೆಯರು, ಬದುಕು ಬದಲಿಸಬಹುದು, ಒಂದು ಕನಸಿನ ಪಯಣ, ಪೆರುವಿನ ಪವಿತ್ರ ಕಣಿವೆಯಲ್ಲಿ, ಸಂತಸ ನನ್ನೆದೆಯ ಹಾಡು ಹಕ್ಕಿ (ಬದುಕು ಬದಲಿಸಬಹುದು ಭಾಗ -4), ಕಾಲುಹಾದಿಯ ಕೋಲ್ಮಿಂಚುಗಳು- ...

READ MORE

Related Books