ಬೆಳಕಿಂಡಿ

Author : ಸಂಧ್ಯಾ ಶರ್ಮ ವೈ.ಕೆ

₹ 50.00




Year of Publication: 1997
Address: ಅಭಿನವ ಪ್ರಕಾಶನ, ನಂ.365, 11ನೇ ಕ್ರಾಸ್, 2ನೇ ಬ್ಲಾಕ್, ಜಯನಗರ, ಬೆಂಗಳೂರು 560 011

Synopsys

ಲೇಖಕಿ ವೈ.ಕೆ.ಸಂಧ್ಯಾ ಶರ್ಮ ಅವರ ‘ಬೆಳಕಿಂಡಿ’ ಸಣ್ಣ ಕತೆಗಳ ಸಂಗ್ರಹವಾಗಿದ್ದು, 1997ರಲ್ಲಿ ಮೊದಲ ಮುದ್ರಣವನ್ನು ಕಂಡಿದೆ. ಸಾಮಾಜಿಕ ಕಥೆಗಳಿಗೆ ಇಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ.

About the Author

ಸಂಧ್ಯಾ ಶರ್ಮ ವೈ.ಕೆ
(01 June 1955)

ಕಳೆದ 52 ವರ್ಷಗಳಿಂದ ಕನ್ನಡ ಸಾರಸ್ವತಲೋಕದಲ್ಲಿ ಜನಪ್ರಿಯ ಲೇಖಕಿಯಾಗಿ  ಖ್ಯಾತಿ ಪಡೆದಿರುವ ವೈ.ಕೆ.ಸಂಧ್ಯಾ ಶರ್ಮ ಅವರು ವೈ.ಕೆ. ಕೇಶವಮೂರ್ತಿ ಮತ್ತು ವೈ.ಕೆ. ಅಂಬಾಬಾಯಿಯವರ ಪುತ್ರಿಯಾಗಿ ಬೆಂಗಳೂರಿನಲ್ಲಿ ಜನಿಸಿದರು. ಪ್ರೌಢಶಾಲೆಯಲ್ಲಿದ್ದಾಗಲೇ ಬರವಣಿಗೆ ಆರಂಭಿಸಿದ ಇವರು, ಬೆಂಗಳೂರಿನ ಕರ್ನಾಟಕ ವಾರ್ತಾ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಫ್ರೀಲಾನ್ಸ್ ಜರ್ನಲಿಸ್ಟ್ ಆಗಿ ವಿವಿಧ ಪತ್ರಿಕೆಗಳಲ್ಲಿ ನೃತ್ಯ-ನಾಟಕಗಳ ಕಲಾ ವಿಮರ್ಶಕಿಯಾಗಿ, ಅಂಕಣ ಬರಹಗಾರ್ತಿಯಾಗಿ ಕಾರ್ಯನಿರತರಾಗಿದ್ದಾರೆ. ಪ್ರಜಾಮತ ವಾರಪತ್ರಿಕೆ (1975-76) , ಪ್ರಜಾಪ್ರಭುತ್ವ  ವಾರಪತ್ರಿಕೆಗಳಲ್ಲಿ (1977-1980) ಮತ್ತು ಇಂಚರ (1980-82) ಮಾಸಪತ್ರಿಕೆಯಲ್ಲಿ ಸಹಾಯಕ ಸಂಪಾದಕಿಯಾಗಿ ಸೇವೆ ಸಲ್ಲಿಸಿರುವ ಅನುಭವ ಇವರಿಗಿದೆ. ಪ್ರಸ್ತುತ ಅಂತರ್ಜಾಲದ ‘’ ...

READ MORE

Related Books